Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂ.10ರ ವರೆಗೆ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ6 Jun 2024 4:34 PM IST
share
ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂ.10ರ ವರೆಗೆ ವಿಸ್ತರಣೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್‌10ರವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಮೇ.31ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಅವರನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಜೂನ್ 6ರ ವರೆಗೆ ಪ್ರಜ್ವಲ್ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶಿಸಿತ್ತು.

ಇಂದು(ಜೂ.6) ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಈ ಕುರಿತಂತೆ ಆದೇಶಿಸಿದರು.

Tags

Sex scandalPrajwal Revannapolice custody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X