Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ...

ಸರಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ʼಶಿಕ್ಷ ಕೋಪೈಲಟ್ ಯೋಜನೆʼ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ18 Oct 2024 4:31 PM IST
share
ಸರಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ʼಶಿಕ್ಷ ಕೋಪೈಲಟ್ ಯೋಜನೆʼ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷ ಕೋಪೈಲಟ್ ಯೋಜನೆʼಯನ್ನು ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶುಕ್ರವಾರ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿʼಶಿಕ್ಷ ಕೋಪೈಲಟ್ʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ʼಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -ಎಐ ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದುʼ ಎಂದು ತಿಳಿಸಿದರು.

ಶಿಕ್ಷ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಡಾ. ಕೆ.ವಿ.ತ್ರಿಲೋಕಾಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X