Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿವಮೊಗ್ಗ | ಮಿಲಾದುನ್ನಬಿ ಮೆರವಣೆಗೆ...

ಶಿವಮೊಗ್ಗ | ಮಿಲಾದುನ್ನಬಿ ಮೆರವಣೆಗೆ ವೇಳೆ ಕಲ್ಲು ತೂರಾಟ: ನಗರದಲ್ಲಿ ಸೆಕ್ಷನ್ 144 ಜಾರಿ

ವಾರ್ತಾಭಾರತಿವಾರ್ತಾಭಾರತಿ1 Oct 2023 2:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿವಮೊಗ್ಗ | ಮಿಲಾದುನ್ನಬಿ ಮೆರವಣೆಗೆ ವೇಳೆ ಕಲ್ಲು ತೂರಾಟ: ನಗರದಲ್ಲಿ ಸೆಕ್ಷನ್ 144 ಜಾರಿ

ಶಿವಮೊಗ್ಗ: ಮಿಲಾದುನ್ನಬಿ ಪ್ರಯುಕ್ತ ನಗರದ ರಾಗಿಗುಡ್ಡದ ಶಾಂತಿನಗರ ಬಳಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದ್ದು, ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಲುವಾಗಿ‌ ಪೊಲೀಸರು ಸೆಕ್ಷೆನ್ 144 ಜಾರಿ ಮಾಡಲಾಗಿದೆ.

ಹಿಂದುತ್ವ ಸಂಘಟನೆ ಮಹಾಮಂಡಳದ ಗಣಪತಿ ಮೆರವಣಿಗೆ ಮತ್ತು ಈದ್‌ ಮಿಲಾದ್‌ ಒಂದೇ ದಿನ ಬಂದಿದ್ದರಿಂದ ಶಾಂತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರವಿವಾರ ಮಿಲಾದುನ್ನಬಿ ಮೆರವಣೆಗೆ ನಡೆಯಿತು.

ಪ್ರಾರಂಭದಲ್ಲಿ ಮೆರವಣಿಗೆ ಶಾಂತಿಯುತವಾಗಿ ಸಾಗಿತ್ತು. ಶಾಂತಿ ನಗರದ ಬಳಿ ಮೆರವಣಿಗೆ ಬಂದ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ. ಇದರಿಂದ ಉದ್ರಿಕ್ತಗೊಂಡ ಕೆಲವು ಯುವಕರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಕಾರುಗಳ ಗಾಜು ಒಡೆದಿದ್ದಾರೆ ಎಂದು ಹೇಳಲಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.ತಕ್ಷಣ ಜಾರಿಗೆ ಬರುವಂತೆ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ಘಟನಾಸ್ಥಳಕ್ಕೆ ಎಸ್ಪಿ ಮಿಥುನ್‌ ಕುಮಾರ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ,ಪೊಲೀಸ್ ಅಧಿಕಾರಿಗಳು‌ ಭೇಟಿ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X