Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿವಮೊಗ್ಗ: ಪಠ್ಯ ಪರಿಷ್ಕರಣೆ ಖಂಡಿಸಿ...

ಶಿವಮೊಗ್ಗ: ಪಠ್ಯ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ದಿಢೀರ್ ಪ್ರತಿಭಟನೆ; ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶನ

ಹಲವರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ26 July 2023 11:53 AM IST
share
ಶಿವಮೊಗ್ಗ: ಪಠ್ಯ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ದಿಢೀರ್ ಪ್ರತಿಭಟನೆ; ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶನ

ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪದ ಕುರಿತು ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಸಾರ್ವಜನಿಕರ ಸೋಗಿನಲ್ಲಿ ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ನುಗ್ಗಿ ಕಪ್ಪುಬಟ್ಟೆ ಪ್ರದರ್ಶಿಸಿ ದಿಕ್ಕಾರ ಕೂಗಿದರು.

ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಹೆಡ್ಗೆವಾರ್, ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮಧುಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದರು.

ಎಸ್ಪಿ ಮಿಥುನ್‌ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಪ್ರತಿಭಟನಾಕಾರರನ್ನು ಜಿ.ಪಂ ಸಭಾಂಗಣದಿಂದ ಹೊರದಬ್ಬಿದರು. ನಂತರ ಅವರನ್ನು ವಶಕ್ಕೆ ಪಡೆದುಕೊಂಡರು.

ಗುಪ್ತಚರ ಇಲಾಖೆ ವೈಫಲ್ಯ?:

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ದಿಕ್ಕಾರ ಕೂಗಿರುವುದು ಗುಪ್ತಚರ ಇಲಾಖೆ ವೈಫಲ್ಯವಾಗಿದೆ.ಸಚಿವರ ವಿರುದ್ದ ಪ್ರತಿಭಟನೆ ನಡೆಸುತ್ತಾರೆಂಬ ಸಣ್ಣ ಮಾಹಿತಿ ಕಲೆಹಾಕಿ ತಡೆಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ ಎನ್ನಲಾಗಿದೆ.

Tags

ministersShimoga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X