Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಗ್ಗಾಂವಿ ಉಪಚುನಾವಣೆ | ನಾಮಪತ್ರ...

ಶಿಗ್ಗಾಂವಿ ಉಪಚುನಾವಣೆ | ನಾಮಪತ್ರ ಹಿಂಪಡೆದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ

ವಾರ್ತಾಭಾರತಿವಾರ್ತಾಭಾರತಿ30 Oct 2024 2:55 PM IST
share
ಶಿಗ್ಗಾಂವಿ ಉಪಚುನಾವಣೆ | ನಾಮಪತ್ರ ಹಿಂಪಡೆದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ

ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಅಜ್ಜಂಪೀರ್‌ ಖಾದ್ರಿ ಇಂದು(ಅ.30) ವಾಪಸ್‌ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಅಜ್ಜಂಪೀರ್‌ ಖಾದ್ರಿ ಅವರು, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಜ್ಜಂಪೀರ್ ಖಾದ್ರಿ ಅವರು "ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ" ಎಂದು ಹೇಳಿದರು.

Tags

Ajjampir Qadri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X