Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಾದ್ಯಂತ ನೂತನವಾಗಿ 150...

ರಾಜ್ಯಾದ್ಯಂತ ನೂತನವಾಗಿ 150 ಹಾಸ್ಟೆಲ್‍ಗಳನ್ನು ಪ್ರಾರಂಭಿಸಲು ಕ್ರಮ : ಸಚಿವ ಶಿವರಾಜ್‌ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ19 July 2024 6:48 PM IST
share
ರಾಜ್ಯಾದ್ಯಂತ ನೂತನವಾಗಿ 150 ಹಾಸ್ಟೆಲ್‍ಗಳನ್ನು ಪ್ರಾರಂಭಿಸಲು ಕ್ರಮ : ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು : ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೇಲ್‍ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮ ವಹಿಸುತ್ತಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಸಾಬಣ್ಣ ತಳವಾರರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 75 ಬಾಲಕಿಯರ ಹಾಗೂ 75 ಬಾಲಕರು ಸೇರಿದಂತೆ ಒಟ್ಟು 150 ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗುವುದು. ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಶೈಕ್ಷಣಿಕ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಮೊದಲು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕು ಎಂಬ ಆಲೋಚನೆ ಇತ್ತು. ಆದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಮಟ್ಟದಲ್ಲೂ ಪ್ರಾರಂಭಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರಗಳನ್ನು ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೊದಲು ಮೂರು ತಿಂಗಳಿಗೊಮ್ಮೆ ಆಹಾರ ಪದಾರ್ಥಗಳನ್ನು ಪರೀಕ್ಷೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ತಿಂಗಳು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈವರೆಗೂ ಜಿಲ್ಲಾ ಮಟ್ಟದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಲು ಟೆಂಡರ್ ಕರೆಯಲಾಗುತ್ತಿತ್ತು. ಇದು ಟೆಂಡರ್‌ ನಲ್ಲಿ ಭಾಗವಹಿಸಿದವರಿಗೆ ಸಿಗುತಿತ್ತು. ಇನ್ನು ಮುಂದೆ ತಾಲ್ಲೂಕು ಮಟ್ಟದಲ್ಲಿ ಟೆಂಡರ್ ಕರೆಯಲಾಗುತ್ತದೆ ಎಂದು ಸಚಿವರು ವಿವರಿಸಿದರು.

Tags

Shivraj Thandagiತಂಗಡಗಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X