ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

ಸಿದ್ದರಾಮಯ್ಯ
ಹೊಸದಿಲ್ಲಿ: ಕರ್ನಾಟಕದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ʼಕಾಂಗ್ರೆಸ್ ಕಾರ್ಯಕಾರಿ ಸಮಿತಿʼ (CWC)ಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಆದೇಶ ಹೊಡಿಸಿದ್ದಾರೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ.
Next Story




