Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯರನ್ನು ಕಡೆಗಣಿಸಿ ರಾಜಕಾರಣ...

ಸಿದ್ದರಾಮಯ್ಯರನ್ನು ಕಡೆಗಣಿಸಿ ರಾಜಕಾರಣ ಮಾಡುವುದು ಸುಲಭವಲ್ಲ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ6 Jun 2026 10:58 PM IST
share
ಸಿದ್ದರಾಮಯ್ಯರನ್ನು ಕಡೆಗಣಿಸಿ ರಾಜಕಾರಣ ಮಾಡುವುದು ಸುಲಭವಲ್ಲ: ಸಿ.ಟಿ.ರವಿ

ಶಿವಮೊಗ್ಗ: ಸಚಿವರು ಖಾತೆಗಾಗಿ ಕ್ಯಾತೆ ತೆಗೆದಿರುವುದು ಸರಕಾರ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಇನ್ನೂ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಆಗಿಲ್ಲ. ಈಗಲೇ ಅಸಮಾಧಾನ ಉಂಟಾದರೆ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಇವರನ್ನು ಸಂಭಾಳಿಸುವುದನ್ನು ಬಿಟ್ಟು ಸಿಎಂಗೆ ಬೇರೆ ಕೆಲಸ ಮಾಡಲು ಆಗುವುದಿಲ್ಲ ಎಂದು ಹೇಳಿದರು.

1,34,000 ಕೋಟಿ ರೂ. ಸಾಲ ಮಾಡಬೇಕಾಗುತ್ತದೆ ಎಂದು ಬಜೆಟ್ ಪೂರ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಡಿಕೆಶಿ ಕೂಡ ಮತ್ತಷ್ಟು ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಇದು ಕೇಳಲು ಚಂದ. ಉಚಿತ ಬಸ್ ಪಾಸ್ ಎಂದರೆ ಇನ್ನಷ್ಟು ಸಾಲ ಮಾಡಬೇಕಾಗುತ್ತೆ ಎಂದರು.

ಡಿಕೆಶಿ ಅನುಭವ ಹೊಂದಿರುವ ಮುಖ್ಯಮಂತ್ರಿ ಆಗಿರಬಹುದು. ಆದರೆ, ರಾಜ್ಯವನ್ನು ಅಭಿವೃದ್ಧಿಪಡಿಸುವ ಇಚ್ಛಾ ಶಕ್ತಿಯ ಕೊರತೆ ಇದೆ. ಸಿದ್ದರಾಮಯ್ಯನವರನ್ನು ಕಡೆಗಣಿಸಿ ರಾಜಕಾರಣ ಮಾಡುವುದು ಅಷ್ಟು ಸುಲಭ ಅಲ್ಲ. ಮಾಸ್ ಲೀಡರ್ಸ್ ಅಧಿಕಾರದಲ್ಲಿರಲಿ, ಇಲ್ಲದಿರಲಿ ಅವರ ಪ್ರಭಾವ ಸರಕಾರದ ಮೇಲೆ ಇರುತ್ತದೆ ಎಂದರು.

ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕೆಂದು ರಾಮಲಿಂಗಾರೆಡ್ಡಿ ಮುನಿಸಿಕೊಂಡ ವಿಚಾರದ ಬಗ್ಗೆ ಮಾತನಾಡಿ, ಬೆಂಗಳೂರಿನಲ್ಲಿ ಅತಿವೃಷ್ಟಿಯಲ್ಲಿ ಲಾಭ ಇದೆ. ಬೆಂಗಳೂರಿನಲ್ಲಿ ಮಳೆಗೂ ಬೆಳೆಗೂ ಏನು ಸಂಬಂಧ ಇಲ್ಲ. ಬೆಂಗಳೂರಿನಲ್ಲಿ ಮಳೆ ಜಾಸ್ತಿ ಬಂದರೂ ಬರದಿದ್ದರೂ ಬೆಳೆ ಇರುತ್ತದೆ ಎಂದರು.

ರಾಜ್ಯದ ಮೂರು ವರ್ಷದ ಸರಕಾರದ ಅವಲೋಕನ ಮಾಡಿದಾಗ ಭ್ರಷ್ಟಚಾರ ರಹಿತ ಆಡಳಿತ ಕೊಡಬಹುದು ಅನಿಸುತ್ತಿಲ್ಲ. ಡಿಕೆಶಿ ನೇತೃತ್ವದಲ್ಲಿ ಒಳ್ಳೆಯ ಆಡಳಿತ ಬರಲಿ ಎಂದು ನಿರೀಕ್ಷೆ ಮಾಡುತ್ತೇವೆ. ಡಿಕೆಶಿ ಆದಾಯದ ಹಾಗೇ ರಾಜ್ಯದ ಆದಾಯವೂ ಏರಿಕೆ ಆಗಲಿ. ನವ ಕರ್ನಾಟಕದ ನಿರ್ಮಾತೃ ಎಂಬ ಬಿರುದು ನಿಮಗೆ ಸಿಗುವಂತೆ ಆಗಲಿ ಎಂದರು.

ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಣ್ಣಾಮಲೈ ಅವರನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ನಾನು ಒಪ್ಪುವುದಿಲ್ಲ. ಅಣ್ಣಾಮಲೈ ಮೂಲಕ ದೇಶಕ್ಕೆ ರಾಜ್ಯಕ್ಕೆ ಒಳ್ಳೆದಾಗಲಿ. ದೇಶಭಕ್ತಿಯನ್ನು ಉಳಿಸಿಕೊಂಡು ರಾಜಕಾರಣ ಮಾಡುವುದಾದರೆ ನಾನು ಯಾಕೆ ಬೇಡ ಎನ್ನಲಿ ಎಂದು ಪ್ರಶ್ನಿಸಿದರು.

Tags

Siddaramaiahct ravi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X