Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಏಳು ಗಣಿ...

ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಏಳು ಗಣಿ ಕಂಪೆನಿಗಳಿಗೆ ಅನುಮತಿ ನೀಡಿದ್ದರು: ಎಚ್.ಡಿ.ಕುಮಾರಸ್ವಾಮಿ ಆರೋಪ

"ಅಕ್ರಮ ಗಣಿಗಾರಿಕೆ ಕುರಿತ ಎಚ್.ಕೆ.ಪಾಟೀಲ್ ಪತ್ರ ಕಸದ ಬುಟ್ಟಿಗೆ ಹಾಕಿ"

ವಾರ್ತಾಭಾರತಿವಾರ್ತಾಭಾರತಿ23 Jun 2025 9:57 PM IST
share
ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಏಳು ಗಣಿ ಕಂಪೆನಿಗಳಿಗೆ ಅನುಮತಿ ನೀಡಿದ್ದರು: ಎಚ್.ಡಿ.ಕುಮಾರಸ್ವಾಮಿ ಆರೋಪ

ಹೊಸದಿಲ್ಲಿ: ‘ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು’ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಹೊಸದಿಲ್ಲಿಯಲ್ಲಿನ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪೆನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಎಚ್.ಕೆ.ಪಾಟೀಲ್ ಅವರೇ? ಎಂದು ಪ್ರಶ್ನಿಸಿದರು.

ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್ ಮುಜುಗರದಿಂದ ಪಾರಾಗಲು ಪಾಟೀಲ್ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ. ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಎಚ್.ಕೆ.ಪಾಟೀಲ್ ಎಚ್ಚರಗೊಂಡಿದ್ದಾರೆ. 1.5ಲಕ್ಷ ಕೋಟಿ ರೂ.ಹಗರಣ ಆಗಿದೆ ಎಂದಿದ್ದಾರೆ. 2 ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಕೆ.ಪಾಟೀಲ್ ಅವರು 10 ವರ್ಷಗಳ ಬಳಿಕ ಪತ್ರ ಬರೆದಿದ್ದಾರೆ. ಗ್ರೇಟ್.. ಸಿದ್ದರಾಮಯ್ಯನವರೇ, ಏನು ಮಾಡಿದ್ರೀ ನೀವು ರಾಜ್ಯದ ಸಂಪತ್ತು ಉಳಿಸಲು?. ಎಚ್.ಕೆ.ಪಾಟೀಲರೇ ನಾಟಕ ಬಿಡಿ. ನಿಮ್ಮ ನೇತೃತ್ವದ ಉಪಸಮಿತಿ ಕೊಟ್ಟ ವರದಿ ಇಟ್ಟುಕೊಂಡೇ ಸಿದ್ದರಾಮಯ್ಯ ಏನೂ ಮಾಡಿಲ್ಲ. ಈಗ ಪತ್ರ ಬರೆದು ಏನು ಮಾಡುತ್ತೀರಿ? ಅದನ್ನು ತೆಗೆದು ಕಸದಬುಟ್ಟಿಗೆ ಎಸೆಯಿರಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಬಾರಿ ಸಿದ್ದರಾಮಯ್ಯರ ಅವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪೆನಿಗಳಿಗೆ ಅನುಮತಿ ನೀಡಿದ್ದರು. ಅಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಪಾಟೀಲರೇ? ಆ ಬಗ್ಗೆ ಮೌನವೇಕೆ?. ಯಾವ ನೈತಿಕತೆ ಇಟ್ಟುಕೊಂಡು ಸಿದ್ದರಾಮಯ್ಯ ಪಕ್ಕದಲ್ಲಿ ಕೂತು ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುತ್ತಿದ್ದೀರಿ? ಎಂದು ಅವರು ಪ್ರಶ್ನಿಸಿದರು.

ನಾನು ಸಿದ್ದರಾಮಯ್ಯ ಗಣಿ ಅಕ್ರಮದ ಬಗ್ಗೆ ವಿಧಾನ ಮಂಡಲದಲ್ಲಿಯೂ ಮಾತನಾಡಿದದೇನೆ. ಏಳು ಗಣಿಗಳಿಗೆ ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಅಕ್ರಮವಾಗಿ ಅನುಮತಿ ನೀಡಿದ್ದಾರೆ. ಎಲ್ಲರ ಬಾಯಿಮುಚ್ಚಲು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಈಡಿ, ಐಟಿ ಎಂದು ಕೇಂದ್ರ ಸರಕಾರವನ್ನು ದೂರುತ್ತಿದ್ದಾರೆ. ಹಾಗಾದರೆ ಇವರು ಮಾಡುತ್ತಿರುವುದು ಏನು? ಎಂದು ಅವರು ಕಿಡಿಕಾರಿದರು.

ರಾಜ್ಯದ ಜನರು ನನಗೆ ಶಕ್ತಿ ನೀಡಿ ಮುಂದೆ ಐದು ವರ್ಷ ಅಧಿಕಾರ ಕೊಟ್ಟರೆ ಈ ಎಚ್.ಕೆ. ಪಾಟೀಲ್ ಬರೆದ ಪತ್ರಕ್ಕೆ ಉತ್ತರ ಕೊಡುತ್ತೇನೆ. ಎಲ್ಲ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ. 2012ರಲ್ಲಿ ನನ್ನ ವಿರುದ್ಧ ಹಾಕಲಾದ ಕೇಸ್ ಅದು. ನನ್ನಿಂದ ರಾಜ್ಯಕ್ಕೆ ನಯಾಪೈಸೆ ನಷ್ಟವಾಗಿಲ್ಲ. ಇವರು ಕೊಳ್ಳೆ ಹೊಡೆದು ವಿದೇಶಗಳಿಗೆ ಅದಿರು, ಹಣ ಸಾಗಿಸಿದ ಹಾಗೆ ನಾನು ಮಾಡಿಲ್ಲ. ಈಗ ಕಾನೂನು ಸಚಿವರು ಪತ್ರ ಬರೆಯುತ್ತಾರೆ. ಯಾಕೆ ಬರೆದಿದ್ದೀರಿ ಪಾಟೀಲರೇ.. ನಮ್ಮನ್ನು ಹೆದರಿಸಲಿಕ್ಕಾ? ನಮ್ಮನ್ನು ಹೆದರಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ಎಂದು ಎಚ್‍ಡಿಕೆ ತಿರುಗೇಟು ನೀಡಿದರು.

ಈ ಸರಕಾರದ ಸಿಎಂ, ಡಿಸಿಎಂ ಇಬ್ಬರಿಂದ ರಾಜ್ಯ ಹಾಳಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ನಿಜಕ್ಕೂ ನೈತಿಕತೆ ಇದ್ದರೆ ಇವರಿಬ್ಬರ ರಾಜೀನಾಮೆ ತೆಗೆದುಕೊಂಡು ಯಾರಾದರೂ ಉತ್ತಮರಾದ ಮೂರನೇ ವ್ಯಕ್ತಿಯನ್ನು ಸಿಎಂ ಮಾಡಿ ರಾಜ್ಯದ ಮರ್ಯಾದೆ ಉಳಿಸಿ. ಉಳಿದ ಮೂರು ವರ್ಷವಾದರೂ ಸರಿಯಾಗಿ ಆಡಳಿತ ಮಾಡಿ ಎಂದು ಅವರು ಒತ್ತಾಯಿಸಿದರು.

‘ಕುಮಾರಸ್ವಾಮಿ ಸಾಲಮನ್ನಾ ಮಾಡಿ ಪ್ರಚಾರ ಮಾಡಿಕೊಂಡರು. ನಾನು 300 ಕೋಟಿ ರೂ.ತೀರಿಸಿದೆ ಎಂದು ತುಮಕೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, 25ಸಾವಿರ ಕೋಟಿ ರೂ.ಸಾಲಮನ್ನಾ ಮಾಡಿದ್ದು ಯಾರು? ಸುಖಾಸುಮ್ಮನೆ ಸುಳ್ಳು ಹೇಳುವುದೇಕೆ? ಇಷ್ಟೆಲ್ಲಾ ಆದ ಮೇಲೆಯೂ ಇವರಿಗೆ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇದೆಯಾ?’

ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X