ನವದೆಹಲಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಿಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.