ಗಣತಿ ನಮೂನೆ ಭರ್ತಿ ಮಾಡಿ ಎಸ್‌ಐಆರ್ (SIR) ಅಭಿಯಾನಕ್ಕೆ ಚಾಲನೆ ಕೊಟ್ಟ ಸಿಎಂ

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಭಿಯಾನದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ (ಎನ್ಯೂಮರೇಷನ್ ಫಾರಂ) ಪಡೆದು ಭರ್ತಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಇದ್ದರು.
Next Story




