Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೌದಿ ಅರೇಬಿಯಾದಲ್ಲಿ ಸ್ನೂಕರ್ ವಿಶ್ವ...

ಸೌದಿ ಅರೇಬಿಯಾದಲ್ಲಿ ಸ್ನೂಕರ್ ವಿಶ್ವ ಚಾಂಪಿಯನ್ ಶಿಪ್: ದೇಶಕ್ಕೆ ಚಿನ್ನದ ಕೊಡುಗೆ ನೀಡಿದ ಕೋಲಾರದ ಯುವತಿ ಕೀರ್ತನಾ

ವಾರ್ತಾಭಾರತಿವಾರ್ತಾಭಾರತಿ24 July 2023 2:06 PM IST
share
ಸೌದಿ ಅರೇಬಿಯಾದಲ್ಲಿ ಸ್ನೂಕರ್ ವಿಶ್ವ ಚಾಂಪಿಯನ್ ಶಿಪ್: ದೇಶಕ್ಕೆ ಚಿನ್ನದ ಕೊಡುಗೆ ನೀಡಿದ ಕೋಲಾರದ ಯುವತಿ ಕೀರ್ತನಾ

ಕೋಲಾರ, ಜು.24: ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಯುವತಿ ಕುಮಾರಿ.ಕೀರ್ತನಾ ಪಾಂಡಿಯನ್ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ, ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ್ದ ಕೀರ್ತನಾ ಪಾಂಡಿಯನ್ ಈ ಬಾರಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಅಂಡರ್ 16ನಲ್ಲಿ ಬೆಳ್ಳಿ, ಅಂಡರ್ 18 ನಲ್ಲಿ ಕಂಚು ಗೆದ್ದಿದ್ದ ಕೀರ್ತನಾ ಇದೀಗ ಅಂಡರ್ 21ನಲ್ಲಿ ಚಿನ್ನಕ್ಕೆ ಮುತ್ತಿಟ್ಟು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿ ನಿವಾಸಿ ಹಾಗೂ ಕೆಜಿಎಫ್‌ನಲ್ಲಿರುವ ಕೇಂದ್ರ ಸಾರ್ವಜನಿಕ ಉದ್ದಿಮೆ ಬಿಇಎಂಲ್ ಕಾರ್ಖಾನೆಯ(ಡಿಜಿಎಂ) ಪಾಂಡಿಯನ್ ಹಾಗೂ ಜಯಲಕ್ಷ್ಮಿ ದಂಪತಿಯ ದ್ವಿತೀಯ ಪುತ್ರಿ ಕೀರ್ತನಾ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾಳೆ. ಕೆಜಿಎಫ್‌ನ ಮಹಾವೀರ್ ಜೈನ್ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದಾಳೆ.

ಕೀರ್ತನಾ ತಂದೆ ಪಾಂಡಿಯನ್ ಕೆಜಿಎಫ್ ನಲ್ಲಿರುವ ಬಿಇಎಂಎಲ್ ಆಫಿರ‍್ಸ್ ಕ್ಲಬ್‌ನಲ್ಲಿ ಡಿಜಿಎಂ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಜಯಲಕ್ಷ್ಮಿ ಗೃಹಿಣಿಯಾಗಿದ್ದಾರೆ. ಚಿಕ್ಕಂದಿನಿoದಲೇ ತಂದೆಯ ಜೊತೆಗೆ ಕ್ಲಬ್‌ಗೆ ಹೋಗುತ್ತಿದ್ದ ಕೀರ್ತನಾ ತನ್ನ ತಂದೆಯಿoದಲೇ ಪ್ರೇರಣೆ ಪಡೆದು ಸ್ನೂಕರ್‌ನ ಕೈಗೆತ್ತಿಕೊಂಡಿದ್ದಳು. ಬಿಡುವಿನ ವೇಳೆಯಲ್ಲಿ ತಂದೆಯೊoದಿಗೆ ಬಿಲಿಯರ್ಡ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದರು.

ತನ್ನ 13ನೇ ವಯಸ್ಸಿಗೇ ಬಾಲ್ ಹೊಡೆಯಲಾರಂಭಿಸಿದ ಕೀರ್ತನಾ 16ನೇ ವಯಸ್ಸಿಗೆ ಹತ್ತನೇ ತರಗತಿ ಓದುತ್ತಿರುವಾಗಲೇ ವಿಶ್ವ ಕಿರಿಯರ ಪಂದ್ಯದಲ್ಲಿ ಕಂಚಿನ ಪದಕ ಗೆದ್ದು ಇಡೀ ದೇಶದ ಗಮನ ಸೆಳೆದಿದ್ದರು. ರಾಷ್ಟ್ರೀಯ, ಮಟ್ಟದಲ್ಲಿ ಇದುವರೆಗೂ ಸುಮಾರು 20ಕ್ಕಿಂತ ಹೆಚ್ಚು ಪದಕಗಳನ್ನ ಬಾಚಿಕೊಂಡಿದ್ದಾರೆ. ಇದೀಗ ಅಂತರಾಷ್ಟ್ರೀಯ, ಮಟ್ಟದಲ್ಲಿ ಚಿನ್ನದ ಕಪ್ ಗೆದ್ದು ಸಾಧನೆ ಮಾಡಿದ್ದಾರೆ.

2017ರಲ್ಲಿ ಚೀನಾದಲ್ಲಿ ನಡೆದ ಅಂಡರ್ 19 ಟೂರ್ನಿಯಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು, 2018ರಲ್ಲಿ ರಷ್ಯಾದಲ್ಲಿ ಬೆಳ್ಳಿ ಪದಕ ಹಾಗೂ ಚಿನ್ನದ ಪದಕ, 2022ರಲ್ಲಿ ರೋಮೇನಿಯಾದಲ್ಲಿ ಕಂಚು ಗೆದ್ದು ಇದೀಗ ಅಂಡರ್ 21ನಲ್ಲಿ ಸೌದಿ ಅರೇಬಿಯಾದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಮುಂದೆ ಪ್ರೊಫೆಷನಲ್ಸ್ ಕ್ಲಬ್‌ಗಳಲ್ಲಿ ಭಾಗವಹಿಸಬೇಕು, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡೆಗಳಲ್ಲೂ ಪದಕಗಳನ್ನು ಗೆಲ್ಲಬೇಕು ಎಂಬುದು ಈಕೆಯ ಹೆಬ್ಬಯಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X