Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ...

ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ ಮುಕ್ತವಾಗಲಿದೆ: ಸ್ವಪಕ್ಷದ ವಿರುದ್ಧ ರೇಣುಕಾಚಾರ್ಯ ಮತ್ತೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ29 Aug 2023 6:03 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ ಮುಕ್ತವಾಗಲಿದೆ: ಸ್ವಪಕ್ಷದ ವಿರುದ್ಧ ರೇಣುಕಾಚಾರ್ಯ ಮತ್ತೆ ವಾಗ್ದಾಳಿ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ʼʼಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆʼʼ ಎಂದು ಭವಿಷ್ಯ ನುಡಿದಿದ್ದಾರೆ.

ಮಂಗಳವಾರ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆʼʼ ಎಂದು ಕಿಡಿಕಾರಿದರು.

ʼʼಬಿಜೆಪಿ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದು, ಇದರಿಂದ ಮೊದಲು ಹೊರಬರಬೇಕು. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮನಸ್ಸಿಗೆ ಬಹಳ ಬೇಸರವಾಗಿದೆ. ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ ಆ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ ಎಂದರು.

ʼʼಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ, ರಾಜ್ಯ ನಾಯಕರ ಕೊಡುಗೆ ಏನಿದೆ?, ಮೋದಿಯವರ ಜನಪ್ರಿಯ ಕಾರ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಹೇಗೂ ಮಾಡುತ್ತಿಲ್ಲ, ಬೇರೆ ರಾಜ್ಯದ ಮುಖ್ಯಮಂತ್ರಿ ಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ, ನಮ್ಮ ರಾಜ್ಯದ ನಾಯಕರನ್ನು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ಪ್ರಚಾರ ಮಾಡ್ತಾ ಇದ್ದಾರೆʼʼ ಎಂದು ವಾಗ್ದಾಳಿ ನಡೆಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X