Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್: ಅಲ್ಪ ಸಂಖ್ಯಾತರ...

ರಾಜ್ಯ ಬಜೆಟ್: ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ನೀಡಿರುವ ಕೊಡುಗೆಗಳು

ವಾರ್ತಾಭಾರತಿವಾರ್ತಾಭಾರತಿ16 Feb 2024 11:43 AM IST
share
ರಾಜ್ಯ ಬಜೆಟ್: ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ನೀಡಿರುವ ಕೊಡುಗೆಗಳು

ಬೆಂಗಳೂರು, ಫೆ.16: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ 2024-25ನೇ ಸಾಲಿನ ಬಜೆಟ್ ನಲ್ಲಿ ಅಲ್ಪ ಸಂಖ್ಯಾತ ಸಮುದಾಯಗಳ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

• 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

• 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

• 100 ಹೊಸ ಮೌಲಾನಾ ಆಝಾದ್ ಶಾಲೆಗಳನ್ನು ತೆರೆಯಲಾಗುವುದು. ಹಾಗೂ ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.

• ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.

• ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.

• ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.

• ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.

• ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.

• ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.

• ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.

• ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

• ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.

• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.

• ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.

• ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.

• ಬೀದರ್ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.

• ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X