Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್| ಕರಾವಳಿ ಜಿಲ್ಲೆಗಳಿಗೆ...

ರಾಜ್ಯ ಬಜೆಟ್| ಕರಾವಳಿ ಜಿಲ್ಲೆಗಳಿಗೆ ನೀಡಿರುವ ಪ್ರಮುಖ ಕೊಡುಗೆಗಳು ಏನು?; ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ16 Feb 2024 12:43 PM IST
share
ರಾಜ್ಯ ಬಜೆಟ್| ಕರಾವಳಿ ಜಿಲ್ಲೆಗಳಿಗೆ ನೀಡಿರುವ ಪ್ರಮುಖ ಕೊಡುಗೆಗಳು ಏನು?; ಇಲ್ಲಿದೆ ಮಾಹಿತಿ

ಬೆಂಗಳೂರು, ಫೆ.16: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ 2024-25ನೇ ಸಾಲಿನ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ನೀಡಿರುವ ಪ್ರಮುಖ ಕೊಡುಗೆಗಳ ವಿವರ ಇಂತಿವೆ.

► ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕಿ ತುತ್ತಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ಏಳು ಕೋಟಿ ರೂ. ವೆಚ್ಚದಲ್ಲಿ 'ಸಮುದ್ರ ಆ್ಯಂಬುಲೆನ್ಸ್' ವ್ಯವಸ್ಥೆ.

► ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.

► ಮಂಗಳೂರು ನಗರದ ಸಮೀಪ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ.

► ಮಂಗಳೂರು ಬಂದರ್ ನಿಂದ ಬೆಂಗಳೂರು ವರೆಗೆ ಆರ್ಥಿಕ ಅಭಿವೃದ್ಧಿ ಕಾರಿಡಾರ್ ನಿರ್ಮಾಣ.

► ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 4,200 ಕೋ.ರೂ. ಅಂದಾಜು ಯೋಜನಾ ವೆಚ್ಚದಲ್ಲಿ ಹೊಸ ಆಳ ಸಮುದ್ರ ಸರ್ವ ಋತು ಬಂದರು ಸ್ಥಾಪನೆ.

► ಹೊನ್ನಾವರ ತಾಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.

► ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕಾ ಹೊರ ಬಂದರು ನಿರ್ಮಾಣ.

► ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲ 1500 ರೂ.ನಿಂದ 3 ಸಾವಿರ ರೂ.ಗೆ ಹೆಚ್ಚಳ.

► ಮಾವಿನಕುರ್ವೆಯಲ್ಲಿ ಪಿಪಿಪಿ ಮಾದರಿಯಲ್ಲಿ 3048 ಕೋ.ರೂ. ಯೋಜನಾ ವೆಚ್ಚದಲ್ಲಿ 2ನೇ ಬೃಹತ್ ಬಂದರ್ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ಟೆಂಡರ್.

►10 ಸಾವಿರ ವಸತಿರಹಿತ ಮೀನುಗಾರರಿಗೆ ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ

► ಉಡುಪಿಯಲ್ಲಿ ಸ್ವಯಂಚಾಲಿತಾ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ.

► ಸಾಗರಮಾಲಾ ಯೋಜನೆಯಡಿ ರಾಜ್ಯದ ಪಾಲು 530 ಕೋ.ರೂ. ಅನುದಾನದೊಂದಿಗೆ ಒಟ್ಟು 1,017 ಕೋ.ರೂ. ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳ ಅನುಷ್ಠಾನ.

► 10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X