Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.35 ಲಕ್ಷ...

ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.35 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Jun 2023 8:09 PM IST
share
ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.35 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಜೂ.26: ಪ್ರಸ್ತುತ ವಾರ್ಷಿಕ ಸಾಲಿನ ಆಯವ್ಯಯ ಜು.7ರಂದು ಮಂಡನೆ ಮಾಡಲು ತಯಾರಿ ನಡೆಸಿದ್ದು, ಬಜೆಟ್ ಗಾತ್ರ ಅಂದಾಜು 3.35 ಲಕ್ಷ ಕೋಟಿ ರೂಪಾಯಿ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ 16ನೆ ವಿಧಾನ ಸಭೆಗೆ ನೂತನವಾಗಿ ಆಯ್ಕೆಯಾಗಿರುವ ನೂತನ ಸದಸ್ಯರಿಗೆ ಸೋಮವಾರ ಇಲ್ಲಿನ ನೆಲಮಂಗಲದ ಎಸ್‍ಡಿಎಂ ಇನ್‍ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಕ್ಷೇಮವನದಲ್ಲಿ ಹಮ್ಮಿ ಕೊಂಡಿದ್ದ ಮೂರು ದಿನಗಳ ಕಾಲದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ಮೊದಲ ಬಾರಿಗೆ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ. ಅಲ್ಲದೆ, ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ.ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದ್ದು, ಈ 5 ಗ್ಯಾರಂಟಿ ಜಾರಿಗೆ ಸುಮಾರು 59ರಿಂದ 60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ ಎಂದು ತಿಳಿಸಿದರು.

ಆಗಸ್ಟ್ 1 ರಿಂದ ನೂತನ ಬಜೆಟ್ ಜಾರಿಯಾಗಲಿದೆ ಎಂದ ಅವರು, ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೆ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್‍ನ ಪ್ರಮುಖ ಸಂಗತಿಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ಹಂಚಿಕೆ. ಬಜೆಟ್ ಎಂದರೆ ಇಷ್ಟೇ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ಅವರು ವಿಶ್ಲೇಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X