Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ...

ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Oct 2023 3:37 PM IST
share
ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಅ.3: ನಮ್ಮ ಸರಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದಕ್ಕೆ ಭಂಗ ಉಂಟು ಮಾಡುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆಗೆ ಸಕಾರಣವಿರಬೇಕು

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದರು.

ಸರಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ.

ಕುರುಬ ಸಮಾಜ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಮ್ಮ ಸರಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರಕಾರ ಹೊಂದಿದೆ ಎಂದರು.

ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಯು ಮುಖ್ಯಮಂತ್ರಿಗೆ ಬರೆದಿರುವ ಪತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಒಕ್ಕಲಿಗರ ಹೋರಾಟ ಸಮಿತಿ ನೀಡಿದ ಪತ್ರವನ್ನು ಆಧರಿಸಿ, ಉಪ ಮುಖ್ಯಮಂತ್ರಿ ನನಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ಆ ಪತ್ರ ನೋಡಿದ್ದೇನೆ ಎಂದು ತಿಳಿಸಿದರು.

ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬುದಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X