Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ...

ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 Jan 2024 7:26 PM IST
share
ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ದುಷ್ಕರ್ಮಿಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ಯಾರೂ ಉದ್ವೇಗಕ್ಕೆ ಒಳಗಾಗದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಸಭೆಗಾಗಿ ಆಗಮಿಸಿದ್ದ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡಲೇ ಕಲಬುರಗಿಗೆ ವಾಪಸ್ ಕಳುಹಿಸಿ ಈ ಪ್ರಕರಣದ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ಖಂಡಿತ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಯಾರೂ ಕೂಡ ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Tags

Priyank Khargeಪ್ರಿಯಾಂಕ್ ಖರ್ಗೆಅಂಬೇಡ್ಕರ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X