Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಸ್ವಯಂ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ30 April 2024 8:02 PM IST
share
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು: ಹಾಸನ ಪೆನ್‍ಡ್ರೈವ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಂಬಂಧ ಈಗಾಗಲೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಸೋಮವಾರ ಐವರು ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದೆ.

ಡಿಜಿಪಿಗೆ ಪತ್ರ ಬರೆದ ಮಹಿಳಾ ಆಯೋಗ..!

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಹರಿದಾಡುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇನ್ನೂ ಮೂರು ದಿನಗಳಲ್ಲಿ ತನಿಖೆ ಪ್ರಗತಿ ಹಾಗೂ ಇದಕ್ಕೆ ಪೂರಕವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ ಬರೆದಿದೆ.

Tags

Sumoto caseNational Commission for Womenprajwal revanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X