ಸಿಎಂ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸುನೀಲ್ ಕನುಗೋಳು
ಬೆಂಗಳೂರು: ಸುನೀಲ್ ಕನುಗೋಳು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story




