Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ’ ವರದಿ...

‘ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ’ ವರದಿ ಅಧಿವೇಶನದಲ್ಲಿ ಮಂಡಿಸಿ : ಸುನಿಲ್ ಕುಮಾರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 July 2026 6:22 PM IST
share
‘ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ’ ವರದಿ ಅಧಿವೇಶನದಲ್ಲಿ ಮಂಡಿಸಿ : ಸುನಿಲ್ ಕುಮಾರ್ ಆಗ್ರಹ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ದಪಡಿಸಿದ ‘ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯ ಕುರಿತು ರಾಜ್ಯ ಸರಕಾರ ತನ್ನ ನಿಲುವು ಪ್ರಕಟ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಬುಧವಾರ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 450ಕೋಟಿ ರೂ.ಗಳಿಗೂ ಹೆಚ್ಚು ಜನರ ತೆರಿಗೆ ಹಣವನ್ನು ವೆಚ್ಚ ಮಾಡಿ ನಡೆಸಲಾದ ಸಮೀಕ್ಷೆಯ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ. ಅಧಿವೇಶನದಲ್ಲಿ ಅದಕ್ಕಾಗಿ ಪ್ರತ್ಯೇಕ ಸಮಯ ನಿಗದಿಪಡಿಸಬೇಕು. ವರದಿಯಲ್ಲಿ ಏನಿದೆ ಎಂದು ತಿಳಿಯಲು ನಾವು ಬಯಸಿದ್ದೇವೆ ಎಂದರು.

ಸರಕಾರದ ಬಳಿ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವೇ ಇಲ್ಲದಿದ್ದರೆ ಬಜೆಟ್ ಕಾರ್ಯಕ್ರಮಗಳನ್ನು ಹೇಗೆ ಮಾಡಲು ಸಾಧ್ಯ. ಸೌಲಭ್ಯಗಳನ್ನು ಹೇಗೆ ಕೊಡಲು ಸಾಧ್ಯ. ಈ ಸರಕಾರ ಯಾವುದನ್ನು ಘೋಷಣೆ ಮಾಡುತ್ತದೊ ಅದನ್ನು ಪೋಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಆಗಿನ ಸಿಎಂ ಸಿದ್ದರಾಮಯ್ಯ ತರಾತುರಿಯಲ್ಲಿ ಮಧುಸೂದನ್ ನಾಯಕ್ ವರದಿ ಸ್ವೀಕಾರ ಮಾಡಿದರು. ಕಾಂತರಾಜು ವರದಿಯನ್ನೂ ಹಿಂದಿನ ಸಿಎಂ ತೆಗೆದುಕೊಳ್ಳಲೇ ಇಲ್ಲ. ನಂತರ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಸಂಪುಟದ ಮುಂದೆ ತಂದರೂ ಸಹೋದ್ಯೋಗಿಗಳು ವಿರೋಧ ಮಾಡಿದರು ಎಂದು ಚರ್ಚೆ ಮಾಡಿ ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಹಿಂದೇಟು ಹಾಕಿದರು. ಇದೀಗ ಮಧುಸೂದನ್ ನಾಯಕ್ ವರದಿಯನ್ನೂ ಸರಕಾರ ಕಸದ ಬುಟ್ಟಿಗೆ ಹಾಕಬಾರದು ಎಂದು ಆಗ್ರಹಿಸಿದರು.

ಒಬಿಸಿ ವರದಿಯ ಬಗ್ಗೆ ಪ್ರಶ್ನಿಸುವ ಹಕ್ಕು ರಾಜ್ಯದ ಜನರಿಗಿದೆ. ವರದಿ ಬಹಿರಂಗವಾದರೆ ಬಿಜೆಪಿಗೆ ಆತಂಕ ಇಲ್ಲ. ಭಾಷಣದಲ್ಲಿ ಮಾತ್ರ ಅಹಿಂದ ಬಗ್ಗೆ ಸರಕಾರ ಮಾತನಾಡಬಾರದು. ವರದಿಯಲ್ಲಿ ಜಾತಿಗಳೆಷ್ಟಿವೆ ಎಂದು ತಿಳಿಯುವುದು ನಮ್ಮ ಉದ್ದೇಶವಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಏನಿದೆ ಎಂದು ನೋಡುವುದು ನಮ್ಮ ಉದ್ದೇಶ ಎಂದು ಹೇಳಿದರು.

Tags

V.Sunil Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X