Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 141 ಸಂಸದರ ಅಮಾನತು; ಭಾರತದ...

141 ಸಂಸದರ ಅಮಾನತು; ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕರಾಳ ದಿನ: ರಣದೀಪ್‌ ಸುರ್ಜೇವಾಲ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 Dec 2023 5:28 PM IST
share
141 ಸಂಸದರ ಅಮಾನತು; ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕರಾಳ ದಿನ: ರಣದೀಪ್‌ ಸುರ್ಜೇವಾಲ ಆಕ್ರೋಶ

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ʼಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ ಸಂಸತ್ತಿನ ಮೇಲಿನ ದಾಳಿಯ ಹೊಣೆಯನ್ನು ಸರಕಾರವೇ ಹೊರಬೇಕು.ನ್ಯಾಯ ಕೇಳಲು ಬಂದವರನ್ನೇ ಅಮಾನತು ಮಾಡುವುದು ಎಷ್ಟು ಸರಿ? ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕರಾಳ ದಿನವಾಗಿದೆʼ ಎಂದಿದ್ದಾರೆ.

ರಕ್ಷಣಾ ವೈಫಲ್ಯದ ಬಗ್ಗೆ ಉತ್ತರ ಕೊಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳು ನ್ಯಾಯಯುತವಾಗಿ ಸಂಸತ್‌ ಕಲಾಪದಲ್ಲಿ ಆಗ್ರಹಿಸಿವೆ. ಆದರೆ, ಪ್ರತಿಪಕ್ಷಗಳ ಮಾತಿಗೆ ಕೇಂದ್ರ ಸರ್ಕಾರವು ಮನ್ನಣೆ ನೀಡದೆ ಹಿಟ್ಲರ್‌ ಧೋರಣೆ ತಾಳಿದೆ ಎಂದು ಅವರು ಕಿಡಿಕಾರಿದ್ದಾರೆ.

ಭದ್ರತಾ ಲೋಪ ಉಂಟಾಗಲು ಕಾರಣರಾದ ಕರ್ನಾಟಕದ ಸಂಸತ್‌ ಸದಸ್ಯ ಪ್ರತಾಪ್‌ ಸಿಂಹ ಅವರನ್ನು ಅಮಾನತು ಮಾಡುವುದನ್ನು ಬಿಟ್ಟು ಪ್ರತಿಪಕ್ಷಗಳ 141 ಸಂಸದರನ್ನು ಅಮಾನತು ಮಾಡಿದೆ. ಇದು ನಿಜಕ್ಕೂ ಖಂಡನೀಯ. ಭಾರತೀಯ ಸಂಸತ್‌ ವ್ಯವಸ್ಥೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸಂಸದರನ್ನು ಅಮಾನತು ಮಾಡಿರುವುದು ಇದೇ ಮೊದಲು ಎಂದು ಅವರು ಟೀಕಿಸಿದ್ದಾರೆ.

ಈ ಭದ್ರತಾ ವೈಫಲ್ಯದ ಬಗ್ಗೆ ಉತ್ತರ ಕೊಡಿ ಎಂಬ ಸಣ್ಣ ಬೇಡಿಕೆಯನ್ನು ನಾವು ಕೇಳಿದ್ದವು. ಇಷ್ಟಕ್ಕೆ ಬೆದರಿದ ಆಡಳಿತ ಪಕ್ಷದವರು ವಿರೋಧ ಪಕ್ಷದ 141 ಸಂಸದರನ್ನು ಅಮಾನತು ಮಾಡಿದೆ. ಇವರು ಪ್ರಜಾಪ್ರಭುತ್ವವನ್ನು ಹತ್ತಿಕ್ಕಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ಮುಕ್ತ ಮಾಡುತ್ತೇನೆ ಎಂದು ಹೋದರು. ಆದರೆ, ಅದು ಆಗಲಿಲ್ಲ. ಅದಕ್ಕೆ ಈಗ ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ ಎಂದೂ ಕಿಡಿ ಕಾರಿದ್ದಾರೆ.

ಸಂಸತ್‌ ಇತಿಹಾಸಕ್ಕೆ ಕಪ್ಪು ಚುಕ್ಕೆ

ಚರ್ಚೆಗೆ ಅವಕಾಶ ಕೊಡುವುದು ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆ. ದೇಶದಲ್ಲಿ ಎಂಥ ಘಟನೆಗಳೇ ನಡೆದರೂ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸ್ಥಳ ಸಂಸತ್‌ ಮಾತ್ರ. ಅಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಬೇಕು. ಇನ್ನು ಆಡಳಿತ ಪಕ್ಷದಲ್ಲಿರುವವರು ಕಿವಿಯಾಗಿರಬೇಕು. ಪ್ರತಿಪಕ್ಷಗಳ ಚರ್ಚೆಯನ್ನು, ಸಲಹೆಯನ್ನು ಕೇಳಿಸಿಕೊಳ್ಳಬೇಕು. ಆದರೆ, ಇಲ್ಲಿ ಅದ್ಯಾವುದೂ ಆಗುತ್ತಿಲ್ಲ. ಈಗ ಬಿಜೆಪಿ ಸರ್ಕಾರವು ಕಣ್ಣು, ಕಿವಿ ಎಲ್ಲವನ್ನೂ ಮುಚ್ಚಿ ಇಂತಹ ವರ್ತನೆ ಮಾಡುತ್ತಿದೆ. ಸಂಸತ್‌ ಇತಿಹಾಸಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X