Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನ ಪರಿಷತ್‍ನ 17 ಮಂದಿ ನೂತನ...

ವಿಧಾನ ಪರಿಷತ್‍ನ 17 ಮಂದಿ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ24 Jun 2024 12:29 PM IST
share
ವಿಧಾನ ಪರಿಷತ್‍ನ 17 ಮಂದಿ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಶಿಕ್ಷಕ-ಪದವೀಧರರ ಕ್ಷೇತ್ರಗಳಿಂದ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ 17 ಮಂದಿ ಸದಸ್ಯರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್. ಬೋಸರಾಜು, ಯತೀಂದ್ರ ಎಸ್., ಎ.ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಬಸವರಾಜ ಪಾಟೀಲ್, ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ (ಡಿ.ಟಿ.ಎಸ್.) ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ಸಚಿವ ಎಚ್.ಕೆ.ಪಾಟೀಲ್‌, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Tags

Legislative CouncilTaking oath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X