Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೃಂಗೇರಿ ಮರು ಮತ ಎಣಿಕೆಯ ಬಳಿಕ ಶಾಸಕ...

ಶೃಂಗೇರಿ ಮರು ಮತ ಎಣಿಕೆಯ ಬಳಿಕ ಶಾಸಕ ಸ್ಥಾನ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿ.ಡಿ.ರಾಜೇಗೌಡ

ವಾರ್ತಾಭಾರತಿವಾರ್ತಾಭಾರತಿ8 May 2026 6:29 PM IST
share
ಶೃಂಗೇರಿ ಮರು ಮತ ಎಣಿಕೆಯ ಬಳಿಕ ಶಾಸಕ ಸ್ಥಾನ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿ.ಡಿ.ರಾಜೇಗೌಡ

ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು.

“ಇದು ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದ್ದು, ಹಾಲಿ ಶಾಸಕರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ನ್ಯಾಯಪೀಠದ ಗಮನಕ್ಕೆ ತಂದರು.

ಮೇ 11ರಂದು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ನ್ಯಾಯಪೀಠ ಒಪ್ಪಿಗೆ ಸೂಚಿಸಿತು.

2023ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡರನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಕರ್ನಾಟಕ ಹೈಕೊರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

279 ತಿರಸ್ಕೃತ ಮತಗಳು ಸೇರಿದಂತೆ ಎಲ್ಲ ಮತಗಳ ಮರು ಎಣಿಕೆ ನಡೆಸುವಂತೆ ಎಪ್ರಿಲ್ 6ರಂದು ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು.

ಮೇ 3, 2026ರಂದು ಪರಿಷ್ಕೃತ ಫಲಿತಾಂಶವನ್ನು ಚುನಾವಣಾಧಿಕಾರಿ ಅಧಿಕೃತವಾಗಿ ಪ್ರಕಟಿಸಿದ್ದರು. ಈ ಪರಿಷ್ಕೃತ ಫಲಿತಾಂಶದಲ್ಲಿ ರಾಜೇಗೌಡರ ಒಟ್ಟು ಮತಗಳ ಸಂಖ್ಯೆ 255ರಷ್ಟು ಕಡಿತಗೊಂಡು, ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರನ್ನು ವಿಜೇತ ಅಭ್ಯರ್ಥಿಯೆಂದು ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Tags

SringeriT.D. RajegowdaSupreme Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X