Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. SIR ಬಳಿಕ ಅಂತಿಮ ಮತದಾರರ ಪಟ್ಟಿ...

SIR ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದರೂ, ಬಿಡುಗಡೆಯಾಗಿದ್ದು ಕರಡು ಪಟ್ಟಿ ಎಂದ ಸಂಸದ ತೇಜಸ್ವಿ ಸೂರ್ಯ!

ವಾರ್ತಾಭಾರತಿವಾರ್ತಾಭಾರತಿ3 Nov 2026 8:12 PM IST
share
SIR ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದರೂ, ಬಿಡುಗಡೆಯಾಗಿದ್ದು ಕರಡು ಪಟ್ಟಿ ಎಂದ ಸಂಸದ ತೇಜಸ್ವಿ ಸೂರ್ಯ!

ಹುಬ್ಬಳ್ಳಿ : ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ 27ರಂದೇ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದರೂ ಸಂಸದ ತೇಜಸ್ವಿ ಸೂರ್ಯ ಅವರು ಮತದಾರರ ಅಂತಿಮ ಪಟ್ಟಿ ಪ್ರಕಟವಾಗಿಲ್ಲ. ಈಗ ಕರಡು ಮತದಾರರ ಪಟ್ಟಿ ಬಿಡುಗಡೆ ಆಗಿದೆ ಎಂದು ಹೇಳುವ ಮೂಲಕ ಯುವ ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ.

ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ವಿಕಸಿತ ಭಾರತ ಅಭಿಯಾನದಡಿ ಆಯೋಜಿಸಿದ್ದ "ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ" ಯುವ ಸಂವಾದದಲ್ಲಿ ಅವರು ಹೀಗೆ ಹೇಳಿದರು.

ಮತಪಟ್ಟಿಯಿಂದ ಹೆಸರು ಡಿಲೀಟ್ ಆದವರು ಫಾರ್ಮ್ ನಂ. 6 ನೀಡುವ ಮೂಲಕ ಹೆಸರು ಸೇರಿಸಬಹುದು ಎಂದರು.

10 ಲಕ್ಷ ಜನ ಮತದಾರರು ಡಿಲೀಟ್ ಅಂತ ಹೇಳ್ತಾರೆ, ಆದರೆ ಬೆಂಗಳೂರಿನಲ್ಲಿ ಮೊನ್ನೆ ನಡೆದ ಜೆನ್ ಝಿ ಗಳು ನಡೆಸಿದ ಹೋರಾಟದಲ್ಲಿ 50 ಸಾವಿರ ಜನರೂ ಭಾಗವಹಿಸಲಿಲ್ಲ ಎಂದು ಅಪಹಾಸ್ಯ ಮಾಡಿದರು.

Tags

Tejasvi SuryaSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X