Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಶ್ಮೀರದಲ್ಲಿ ಉಗ್ರರ ದಾಳಿ: ಕನ್ನಡಿಗರ...

ಕಾಶ್ಮೀರದಲ್ಲಿ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್

ಕಾಶ್ಮೀರಕ್ಕೆ ತೆರಳಿರುವವರ ಮಾಹಿತಿಗಾಗಿ ಹೆಲ್ಪ್‌ಲೈನ್ ಆರಂಭಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ23 April 2025 10:00 AM IST
share
ಕಾಶ್ಮೀರದಲ್ಲಿ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಲವರು ಮೃತಪಟ್ಟಿದ್ದು, ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ‌ ನೆರವಿಗೆ ಸಚಿವ ಸಂತೋಷ್‌ ಲಾಡ್‌ ತೆರಳಿದ್ದಾರೆ.

ಈ‌ ಸಂದರ್ಭ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಯಾವುದೇ ತುರ್ತು ಸಂದರ್ಭದಲ್ಲಿ ನನ್ನನ್ನು ನಿಯೋಜನೆ ಮಾಡುತ್ತಿದ್ದು, ನಾನು ಅದೃಷ್ಟವಂತ ಎಂದು‌ಭಾವಿಸುತ್ತೇನೆ. ಏರ್ ಕ್ರಾಫ್ಟ್ ಹೈದರಾಬಾದ್ ಅಥವಾ ಮುಂಬೈಯಿಂದ ಬರುತ್ತೆ. ಕರ್ನಾಟಕದ 2 ಜನ ಮೃತ ಪಟ್ಟಿದ್ದಾರೆ ಅಂತ ದೃಢ ಪಟ್ಟಿದೆ. ನಾನು ಇಲ್ಲಿಂದ ಶ್ರೀನಗರಕ್ಕೆ ಹೋಗ್ತೇನೆ ಎಂದು ತಿಳಿಸಿದರು

ಕೊಪ್ಪಳ ಜಿಲ್ಲೆಯವರು 12 ಜನ ಇದ್ದಾರೆಂಬ ಮಾಹಿತಿ ಇದೆ. ಕರ್ನಾಟಕದವರು ಎಷ್ಟು ಜನ ಇದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ನಂತರ ಸಂಪೂರ್ಣ ಮಾಹಿತಿ ತಿಳಿಯಲಿದೆ. ಎಲ್ಲರೂ ಸುರಕ್ಷಿತರಾಗಿರಲಿ ಅಂತ ಪ್ರಾರ್ಥಿಸುತ್ತೇನೆ ಎಂದರು.

ಇದೀಗ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ವಾಪಸ್ ಕರೆತರಲು ರಾಜ್ಯ ಸರಕಾರ ಪ್ರಯತ್ನಿಸುತ್ತಿದೆ. ಈ ಸಂಬಂಧ ಪ್ರವಾಸಕ್ಕೆ ತೆರಳಿರುವವರ ಮಾಹಿತಿ ನೀಡುವಂತೆ ಪ್ರವಾಸ ನಿರ್ವಹಣೆದಾರರನ್ನು ಕೋರಿ ಸರಕಾರ ಪ್ರಕಟಣೆ ಹೊರಡಿಸಿದೆ. ದಾಳಿಗೆ ಬಲಿಯಾದವರ ಮೃತದೇಹಗಳನ್ನು ಅವರ ಊರುಗಳಿಗೆ ಕಳುಹಿಸಲು ಸರಕಾರ ವಿಮಾನಗಳ ವ್ಯವಸ್ಥೆಯನ್ನು ಮಾಡಿದೆ.

ಪ್ರವಾಸಕ್ಕೆ ತೆರಳಿರುವವರ ಸಂಬಂಧಿಕರು ಮತ್ತು ಸ್ನೇಹಿತರು ಪ್ರವಾಸಿಗರ ಮಾಹಿತಿಯನ್ನು ಈ ಕೆಳಕಂಡ ಹೆಲ್ಪ್‌ಲೈನ್ ಸಂಖ್ಯೆಗೆ ಕರೆಮಾಡಿ ತಿಳಿಸುವಂತೆ ಕೋರಲಾಗಿದೆ.

ಹೆಲ್ಪ್‌ಲೈನ್ ಸಂಖ್ಯೆಗಳು

* 080-43344334

* 080-43344335

* 080-43344336

* 080-43344342


Tags

Terrorist attackKashmirSantosh Lad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X