Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ...

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ29 May 2026 7:53 AM IST
share
ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಮೇ 29: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು.

ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಪಕ್ಷ ಇದೆ, ಹೈಕಮಾಂಡ್ ನಾಯಕರು ಇದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಾಯಕರ ಆಯ್ಕೆ ನಡೆಯುತ್ತದೆ. ಪಕ್ಷದಲ್ಲಿ ಅದಕ್ಕೊಂದು ವ್ಯವಸ್ಥೆ ಇದೆ, ಅದರಂತೆ ನಡೆಯುತ್ತದೆ ಎಂದು ಹೇಳಿದರು.

Tags

governmentSiddaramaiahLakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X