Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಆಪರೇಷನ್‌ ಹಸ್ತʼ ಚರ್ಚೆ ನಡುವೆ...

ʼಆಪರೇಷನ್‌ ಹಸ್ತʼ ಚರ್ಚೆ ನಡುವೆ ಜೆಡಿಎಸ್​ ಶಾಸಕನ ಕಚೇರಿ ಉದ್ಘಾಟಿಸಿದ ಸಚಿವ!

ಬಿಜೆಪಿ ಜೊತೆ ಮೈತ್ರಿಗೆ ನನ್ನ ಸಹಮತವಿಲ್ಲ ಎಂದಿದ್ದ ಶರಣಗೌಡ ಕಂದಕೂರು

ವಾರ್ತಾಭಾರತಿವಾರ್ತಾಭಾರತಿ18 Sept 2023 8:31 PM IST
share
ʼಆಪರೇಷನ್‌ ಹಸ್ತʼ ಚರ್ಚೆ ನಡುವೆ ಜೆಡಿಎಸ್​ ಶಾಸಕನ ಕಚೇರಿ ಉದ್ಘಾಟಿಸಿದ ಸಚಿವ!

ಯಾದಗಿರಿ: 2024ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಡುವೆ ಮೈತ್ರಿ ಮಾತುಕತೆ ಮತ್ತು ʼಆಪರೇಷನ್‌ ಹಸ್ತʼ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಗುರುಮಠಕಲ್​​ನಲ್ಲಿ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರ ಜನ ಸಂಪರ್ಕ ಕಚೇರಿಯನ್ನು ​ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಿದ್ದು, ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ.

ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್‌ ಸಮಾವೇಶಕ್ಕೂ ಗೈರಾಗಿದ್ದ ಶರಣಗೌಡ ಕಂದಕೂರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ನನ್ನ ಸಹಮತ ಇಲ್ಲ ಎಂದು ಹೇಳಿಕೆ ನೀಡಿದ್ದರು.

ʼʼಸದ್ಯದ ನಿರ್ಧಾರದ ಬಗ್ಗೆ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ನನಗೆ ಸಹಮತವಿಲ್ಲ. ಆದರೆ ಪಕ್ಷದ ನಿರ್ಧಾರವನ್ನು ಯಾರೂ ಕಡೆಗಣನೆ ಮಾಡುವುದಕ್ಕೂ ಆಗಲ್ಲ. ಆದರೆ ನಾನು ಕಾರ್ಯಕರ್ತರ ಅಭಿಪ್ರಾಯ ಕೇಳಬೇಕಾಗುತ್ತದೆ. ಅಲ್ಲದೇ, ದೇವೇಗೌಡರು ಬಿಜೆಪಿ ಜೊತೆ ಮೈತ್ರಿಗೆ ನೂರಕ್ಕೆ ನೂರು ಒಪ್ಪಲ್ಲ. ಒಂದು ವೇಳೆ ಒಪ್ಪಿಗೆ ಕೊಟ್ಟರೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತೆ. ನಮ್ಮ ಪಕ್ಷದ ಪರಿಸ್ಥಿತಿ ಸದ್ಯ ಬಹಳ ಹದಗೆಟ್ಟಿದೆʼʼ ಎಂದು ಅವರು ಹೇಳಿದ್ದರು.

ಇದೀಗ ಶರಣಗೌಡ ಕಂದಕೂರು ಅವರ ಕಚೇರಿಯನ್ನು ಸಚಿವರು ಉದ್ಘಾಟಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X