Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 65 ಮಂದಿ ಐಎಎಸ್ ಅಧಿಕಾರಿಗಳಿಗೆ ಭಡ್ತಿ...

65 ಮಂದಿ ಐಎಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ31 Dec 2024 10:18 PM IST
share
65 ಮಂದಿ ಐಎಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಹಿನ್ನೆಲೆಯಲ್ಲಿ 65 ಮಂದಿ ಐಎಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ.

ಭಡ್ತಿ ಪಡೆದ ಅಧಿಕಾರಿಗಳು :

ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ-ಮಹೇಶ್ವರ ರಾವ್ ಎಂ., ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ-ಅನಿಲ್ ಕುಮಾರ್ ಟಿ.ಕೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ-ಪಂಕಜ್ ಕುಮಾರ್ ಪಾಂಡೆ, ಕೇರಳ ರಾಜ್ಯದ ವಾಣಿಜ್ಯ ಇಲಾಖೆಯ ಎಸ್‍ಇಝೆಡ್ ಅಭಿವೃದ್ಧಿ ಆಯುಕ್ತೆ-ಹೇಮಲತಾ ಪಿ., ಏಷಿಯನ್ ಅಭಿವೃದ್ಧಿ ಬ್ಯಾಂಕ್‍ನ ಹಿರಿಯ ಸಲಹೆಗಾರ-ವಿ.ಪೊನ್ನುರಾಜ್.

ಸಕಲಾ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕಿ-ಪಲ್ಲವಿ ಆಕೃತಿ, ಭಾರತ ಸರಕಾರದ ಸಂಸ್ಕೃತಿ ಇಲಾಖೆಯ ಎನ್‍ಜಿಎಂಎ ನಿರ್ದೇಶಕಿ-ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ-ಡಾ.ಎಂ.ವಿ.ವೆಂಕಟೇಶ್, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡಮಿಯ ಉಪ ನಿದೇರ್ಶಕ-ಡಾ.ಬಗಾಡಿ ಗೌತಮ್, ಭಾರತ ಸರಕಾರದ ವೈಯಕ್ತಿಕ ತರಬೇತಿ ಇಲಾಖೆಯ ಉಪ ಕಾರ್ಯದರ್ಶಿಗಳಾದ ಅನ್ನೀಸ್ ಕಣ್ಮಣಿ ಮತ್ತು ಚಾರುಲತಾ ಸೋಮಲ್.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ-ಸುಂದರೇಶ್ ಬಾಬು, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ-ಪವನ್ ಕುಮಾರ್ ಮಾಲಪತಿ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ-ಡಾ.ಕೆ.ರಾಕೇಶ್ ಕುಮಾರ್, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕ-ನಿತೇಶ್ ಪಾಟೀಲ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ-ಆರ್.ರಾಮಚಂದ್ರನ್.

ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ)-ಸೂರಳ್ಕರ್ ವಿಕಾಸ್ ಕಿಶೋರ್, ಆರ್.ಆರ್.ನಗರವಲಯ ಆಯುಕ್ತ-ಡಾ.ಸತೀಶ, ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ-ಡಾ.ಅರುಂಧತಿ ಚಂದ್ರಶೇಖರ್, ಕೋಲಾರ ಜಿಲ್ಲಾಧಿಕಾರಿ-ಡಾ.ಎಂ.ಆರ್.ರವಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ-ಪಿ.ಎನ್.ರವೀಂದ್ರ, ಜವಳಿ ಮತ್ತು ಕೈಮಗ್ಗ ಇಲಾಖೆಯ ಆಯುಕ್ತೆ-ಕೆ.ಜ್ಯೋತಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ-ಮೀನಾ ನಾಗರಾಜ್, ರಾಜ್ಯ ವಸತಿ ಮಂಡಳಿಯ ಆಯುಕ್ತ-ಅಕ್ರಮ್ ಪಾಷ.

ರಾಜ್ಯ ಮೇಲ್ಮನವಿ ಪ್ರಾಧಿಕಾರದ ಸದಸ್ಯೆ-ಲೀಲಾವತಿ ಕೆ., ರಾಜ್ಯ ಗೆಜೆಟರ್ ಇಲಾಖೆಯ ಮುಖ್ಯ ಸಂಪಾದಕಿ-ಗಂಗೂಬಾಯಿ ರಮೇಶ್ ಮನಕರ್, ಬಿಬಿಎಂಪಿ ವಿಶೇಷ ಆಯುಕ್ತ(ಘನತ್ಯಾಜ್ಯ ನಿರ್ವಹಣೆ)-ಡಾ.ಕೆ.ಹರೀಶ್ ಕುಮಾರ್, ರೇಷ್ಮೆ ಅಭಿವೃದ್ಧಿ ಇಲಾಖೆಯ ಆಯುಕ್ತ-ರಾಜೇಶ್ ಗೌಡ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ-ಮಹಾಂತೇಶ್ ಬೀಳಗಿ, ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ-ಪಾಟೀಲ್ ಯಲಗೌಡ ಶಿವನಗೌಡ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ-ಹೊನ್ನಾಂಭ.

ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ-ಆರ್.ಲತಾ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತ-ಕೆ.ಶ್ರೀನಿವಾಸ್, ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತೆ-ಅರ್ಚನಾ ಎಂ.ಎಸ್., ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾ ನಿರೀಕ್ಷಕ-ದಯಾನಂದ ಕೆ.ಎ, ಬೆಂಗಳೂರು ನಗರ ಜಿಲ್ಲಾಧಿಕಾರಿ-ಜಗದೀಶ ಜಿ., ಬಾಗಲಕೋಟೆ ಜಿಲ್ಲಾಧಿಕಾರಿ-ಜಾನಕಿ ಕೆ.ಎಂ., ಹಾಸನ ಜಿಲ್ಲಾಧಿಕಾರಿ-ಸತ್ಯಭಾಮ, ಬೆಂಗಳೂರು ನಗರ ಜಿ.ಪಂ. ಸಿಇಒ- ಲತಾ ಕುಮಾರಿ ಕೆ.ಎಸ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆ ವಿಭಾಗದ ನಿರ್ದೇಶಕ-ಸಿ.ಎನ್.ಶ್ರೀಧರ.

ಧಾರವಾಡ ಜಿ.ಪಂ. ಸಿಇಒ-ಸ್ವರೂಪ ಟಿ.ಕೆ., ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯ ವಿಶೇಷ ಅಧಿಕಾರಿ-ಪೂವಿತಾ ಎಸ್., ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ-ಮುಹಮ್ಮದ್ ಇಕ್ರಾಮುಲ್ಲಾ ಶರೀಫ್, ದಕ್ಷಿಣ ಕನ್ನಡ ಜಿ.ಪಂ. ಸಿಇಒ-ಡಾ.ಆನಂದ್ ಕೆ., ಐಟಿ-ಬಿಟಿ ಇಲಾಖೆಯ ನಿರ್ದೇಶಕ-ಎಚ್.ವಿ.ದರ್ಶನ್, ರಾಯಚೂರು ಜಿ.ಪಂ. ಸಿಇಒ-ಪಂಡ್ವೆ ರಾಹುಲ್ ತುಕಾರಾಂ, ಬಿಬಿಎಂಪಿ ವಿಶೇಷ ಆಯುಕ್ತೆ-ಪ್ರೀತಿ ಗೆಹ್ಲೋಟ್, ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ-ಭೋಯರ್ ಹರ್ಷಲ್ ನಾರಾಯಣ ರಾವ್.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ-ಜ್ಞಾನೇಂದ್ರ ಕುಮಾರ್ ಗಂಗವಾರ, ಮೈಸೂರು ಜಿ.ಪಂ. ಸಿಇಒ- ಕೆ.ಎಂ.ಗಾಯತ್ರಿ, ಹಾಸನ ಜಿ.ಪಂ. ಸಿಇಒ-ಬಿ.ಆರ್.ಪೂರ್ಣೀಮಾ, ಕೆಎಸ್‍ಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕ-ಜಯವಿಭವಸ್ವಾಮಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕ-ಸಂಗಪ್ಪ, ದಾವಣಗೆರೆ ಜಿ.ಪಂ. ಸಿಇಒ-ಡಾ.ಸುರೇಶ್ ಬಿ.ಇಟ್ನಾಳ್.

ತುಮಕೂರು ಜಿ.ಪಂ. ಸಿಇಒ-ಜಿ.ಪ್ರಭು, ಬೆಂಗಳೂರು ಗ್ರಾಮಾಂತರ ಜಿ.ಪಂ. ಸಿಇಒ-ಡಾ.ಕೆ.ಎನ್.ಅನುರಾಧಾ, ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕ-ಎನ್.ಎಂ.ನಾಗರಾಜ, ಮಡಿಕೇರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ-ನರ್ವಾಡೆ ವಿನಾಯಕ ಕರ್ಭಾರಿ, ಕಾರವಾರ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ-ಕಾನಿಷ್ಕ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ-ಜುಬಿನ್ ಮಹಾಪಾತ್ರ, ಚಿಕ್ಕಮಗಳೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ-ದಲ್ಜೀತ್ ಕುಮಾರ್, ಸಾಗರ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ-ಆರ್.ಯತೀಶ್, ಆರ್ಥಿಕ ಇಲಾಖೆಯ ಎಚ್‍ಆರ್‌ಎಂಎಸ್ 2.0 ಉಪ ಯೋಜನಾ ನಿರ್ದೇಶಕ-ಎಂ.ಡಿ.ಹಾರಿಸ್ ಸುಮೈರ್ ಅವರನ್ನು ಭಡ್ತಿ ನೀಡಿ ಸರಕಾರ ಆದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X