Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಾಯುಕ್ತಕ್ಕೆ ಈಡಿ ಪತ್ರ ಬರೆದಿರುವುದರ...

ಲೋಕಾಯುಕ್ತಕ್ಕೆ ಈಡಿ ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ : ಸಿಎಂ ಸಿದ್ದರಾಮಯ್ಯ

"ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಈಡಿ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು"

ವಾರ್ತಾಭಾರತಿವಾರ್ತಾಭಾರತಿ4 Dec 2024 1:20 PM IST
share
ಲೋಕಾಯುಕ್ತಕ್ಕೆ ಈಡಿ ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ : ಸಿಎಂ ಸಿದ್ದರಾಮಯ್ಯ

ಮಂಡ್ಯ : ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಈಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿ.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಈಡಿಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ. ಅಷ್ಟೇ ಅಲ್ಲದೆ, ಮುಡಾದಲ್ಲಿ ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಲಾಗಿದೆ’ ಎಂದು ಜಾರಿ ನಿರ್ದೇಶನಾಲಯವು (ಈ.ಡಿ) ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತವೂ ತನಿಖೆ ನಡೆಸುತ್ತಿದೆ. ಈ.ಡಿಯು ತನ್ನ ತನಿಖೆಯ ಕೆಲ ಮಾಹಿತಿಗಳನ್ನು ಒಳಗೊಂಡ ವರದಿಯನ್ನು ಲೋಕಾಯುಕ್ತ ತನಿಖಾಧಿಕಾರಿಗಳಿಗೆ ಐದು ದಿನಗಳ ಹಿಂದೆ ನೀಡಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ವರದಿಯ ಕೆಲ ಭಾಗಗಳು ಸುದ್ದಿಸಂಸ್ಥೆಗಳಿಗೆ ಸೋರಿಕೆಯಾಗಿದೆ.

Tags

EDLokayuktaCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X