Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼವಿಪಕ್ಷ ನಾಯಕನಿಲ್ಲʼ: ಕರ್ನಾಟಕದ ಜನತೆ...

ʼವಿಪಕ್ಷ ನಾಯಕನಿಲ್ಲʼ: ಕರ್ನಾಟಕದ ಜನತೆ ಮರೆತಿರುವ ಸಂಗತಿಯನ್ನು ಮತ್ತೆ ನೆನಪಿಸುತ್ತಿದ್ದೇವೆ ಎಂದು ಪೋಸ್ಟರ್‌ ಹಂಚಿಕೊಂಡ ಕಾಂಗ್ರೆಸ್‌

ವಾರ್ತಾಭಾರತಿವಾರ್ತಾಭಾರತಿ11 Oct 2023 3:21 PM IST
share
ʼವಿಪಕ್ಷ ನಾಯಕನಿಲ್ಲʼ: ಕರ್ನಾಟಕದ ಜನತೆ ಮರೆತಿರುವ ಸಂಗತಿಯನ್ನು ಮತ್ತೆ ನೆನಪಿಸುತ್ತಿದ್ದೇವೆ ಎಂದು ಪೋಸ್ಟರ್‌ ಹಂಚಿಕೊಂಡ ಕಾಂಗ್ರೆಸ್‌

ಬೆಂಗಳೂರು: ʼʼಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕನಿಲ್ಲ ಎಂಬ ಸಂಗತಿಯನ್ನು ಜನತೆ ಹಾಗೂ ಬಿಜೆಪಿ ಪಕ್ಷ ಬಹುತೇಕ ಮರೆತೇ ಹೋಗಿದ್ದಾರೆʼʼ ಎಂದು ಕಾಂಗ್ರೆಸ್‌ ಹೇಳಿದೆ.

ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟರ್‌ ಒಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, ʼʼಕರ್ನಾಟಕದ ಜನತೆ ಮರೆತಿರುವ ಸಂಗತಿಯನ್ನು ಮತ್ತೆ ನೆನಪಿಸುತ್ತಿದ್ದೇವೆ, ಪ್ರಮುಖ ಸಾಂವಿಧಾನಿಕ ಹುದ್ದೆಯಾದ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಇದೆʼʼ ಎಂದು ಉಲ್ಲೇಖಿಸಿದೆ.

ʼʼಪ್ರಮುಖ ಸಾಮವಿಧಾನಿಕ ಹುದ್ದೆಯೊಂದನ್ನು ಖಾಲಿ ಬಿಟ್ಟಿರುವ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆʼʼ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ʼʼಬಿಜೆಪಿಗೆ ಆಡಳಿತದಲ್ಲಿ ಮಾತ್ರ ಅಸಾಮರ್ಥ್ಯವಿರುವುದಲ್ಲ, ಆಂತರಿಕ ಕಲಹ ನಿಭಾಯಿಸುವುದರಲ್ಲಿ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದರಲ್ಲೂ ಅಸಮರ್ಥವಾಗಿದೆ. ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ನಿಮ್ಮ ವರಿಷ್ಠರಿಗೆ "ಸೂಕ್ತ ಸಮಯ" ಬರಲಿಲ್ಲವೇ? ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಸಮಯವಿರುವ ಹೈಕಮಾಂಡಿಗೆ ಸ್ವಂತ ಪಕ್ಷದ ಸಮಸ್ಯೆ ಬಗೆಹರಿಸಲು ಸಮಯವಿಲ್ಲವೇ? ಅಥವಾ ನಿಮ್ಮಲ್ಲಿ ಆ ಹುದ್ದೆಗೆ ಯೋಗ್ಯತೆ, ಅರ್ಹತೆ ಇರುವ ವ್ಯಕ್ತಿ ಯಾರೂ ಇಲ್ಲವೇ?ʼʼ ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X