Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು...

ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು

ವಾರ್ತಾಭಾರತಿವಾರ್ತಾಭಾರತಿ12 Dec 2024 10:59 PM IST
share
ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು

ಬೆಂಗಳೂರು : ಇದೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಇತಿಹಾಸ ಬರೆದಿದೆ.

ನಿನ್ನೆ(ಡಿ.11) ಭಾರತ ಭಾಷಾ ದಿನವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಐತಿಹಾಸಿಕ ನಿರ್ಧಾರವನ್ನು ಇಂದು(ಡಿ.12) ಕಾರ್ಯಗತಗೊಳಿಸಿದೆ.

ಇದರೊಂದಿಗೆ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು ಎಂಬ ಬಹು ವರ್ಷಗಳ ಕೂಗಿಗೆ ಇದು ನಾಂದಿಹಾಡಿದೆ. ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂವುಧೂತ ಸ್ವಾಮೀಜಿ(ವರ್ಸಸ್‌ ಎಸ್‌ ಲಿಂಗಣ್ಣ ಮತ್ತು ಇತರರು) ಅವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು (ಒರಿಜನಲ್‌ ಸೈಡ್‌ ಅಪೀಲ್‌) ಪೀಠವು ಪುರಸ್ಕರಿಸಿದೆ.

ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಆಪರೇಟಿವ್‌ ಭಾಗವನ್ನು ನ್ಯಾ.ದೀಕ್ಷಿತ್‌ ಅವರು ಕನ್ನಡದಲ್ಲಿ ಓದುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ.

Tags

High CourtKannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X