Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ...

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 July 2023 3:52 PM IST
share
ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 22 :ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿ ಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ. ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು ಎಂದು ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರ ನಡವಳಿಕೆ ಸರಿಯಿರದಿದ್ದ ಕಾರಣ ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ್ಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ ? ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X