Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರ ಆಕ್ರೋಶಕ್ಕೆ ವಿರಾಮ ಹಾಕಲು ರಾಜ್ಯ...

ಜನರ ಆಕ್ರೋಶಕ್ಕೆ ವಿರಾಮ ಹಾಕಲು ರಾಜ್ಯ ಸರಕಾರದಿಂದ ಹುಲಿ ಉಗುರಿನ ನಾಟಕ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ27 Oct 2023 8:31 PM IST
share
ಜನರ ಆಕ್ರೋಶಕ್ಕೆ ವಿರಾಮ ಹಾಕಲು ರಾಜ್ಯ ಸರಕಾರದಿಂದ ಹುಲಿ ಉಗುರಿನ ನಾಟಕ: ಸಿ.ಟಿ.ರವಿ

ಚಿಕ್ಕಮಗಳೂರು, ಅ.27: ರಾಜ್ಯ ಸರಕಾರ ಜನರನ್ನು ದಾರಿತಪ್ಪಿಸಲು ಹುಲಿ ಉಗುರಿನ ಸದಾರಮೆ ನಾಟವಾಡುತ್ತಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಫೇಸ್‍ಬುಕ್ ವಾಲ್‍ನಲ್ಲಿ ಬರೆದುಕೊಳ್ಳುವ ಮೂಲಕ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಹುಲಿ ಉಗುರು ಪ್ರಕರಣ ಮುಂದಿಟ್ಟುಕೊಂಡು ರಾಜ್ಯ ಸರಕಾರ ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಂತರ ರೂ.ಹಣದ ಚರ್ಚೆಯ ದಾರಿ ತಪ್ಪಿಸುವ ನಾಟಕವಾಡುತ್ತಿದೆ. ಜನರ ಆಕ್ರೋಶಕ್ಕೆ ವಿರಾಮ ಹಾಕಲು ಕಮಿಷನ್ ಕಲೆಕ್ಟರ್ (ಸಿ.ಎಂ.) ಡೆಪ್ಯೂಟಿ ಕಮಿಷನ್ ಕಲೆಕ್ಟರ್ (ಡಿಸಿಎಂ) ಅವರು ಹುಲಿ ಉಗುರು ನಾಟಕವಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಜನರು ನೂರಾರು ವರ್ಷಗಳಿಂದ ಹುಲಿ ಉಗುರನ್ನು ಆಭರಣವಾಗಿ ಧರಿಸಿದ್ದಾರೆ. ಇದು ಇಲಾಖೆಗೇನು ಕಾಣದಿದ್ದಲ್ಲ. ಸರ್ಕಾರದ ವೈಫಲ್ಯ, ಬೋಗಸ್ ಭರವಸೆಗಳಿಗೆ ಜನರು ಆಕ್ರೋಶಗೊಂಡಿದ್ದು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದೆ ಕತ್ತಲೆ ಭಾಗ್ಯ ನೀಡಿದೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ. ಶಾಸಕರು ಬಂಡಾಯ ಎದಿದ್ದಾರೆ. ಪಂಚರಾಜ್ಯಗಳ ಚುನಾವಣೆಗೆ ಸಂಗ್ರಹಿಸಿದ್ದ ಹಣ ಐಟಿ ಪಾ ಲಾಗಿದೆ. ಸರ್ಕಾರ ಜನರ ಎದುರು ತಲೆಎತ್ತಿ ನಡೆಯದಂತಾಗಿದೆ ಎಂದಿದ್ದಾರೆ.

ನಿಮ್ಮ ಮಂತ್ರಿಮಂಡಲದೊಳಗೆ ಇಣುಕಿ ನೋಡಿ ಕಾಡು ಪ್ರಾಣಿಗಳನ್ನು ಬಂಧನದಲ್ಲಿರಿಸಿ ಹತ್ಯೆ ಮಾಡಿದವರು ಸಿಗುತ್ತಾರೆ. ಜನಸಾಮಾನ್ಯರಿಗೆ ಎಫ್‍ಎಸ್‍ಎಲ್ ವರದಿ ಬರುವ ಮುಂಚೆಯೇ ಬಂಧನ, ಸೆಲೆಬ್ರಿಟಿಗಳಿಗೆ ನೋಟಿಸ್ ಇದೆಲ್ಲವೂ ನಾಟಕದ ಭಾಗವಲ್ಲವೇ ಎಂದಿರುವ ಅವರು ಇದು ಸರಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುತ್ತದೆ ಎಂದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Tags

CT Raviಸಿ.ಟಿ.ರವಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X