Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಇಸ್ರೇಲ್-...

ಬೆಂಗಳೂರು | ಇಸ್ರೇಲ್- ಫೆಲೆಸ್ತೀನ್‍ನಲ್ಲಿ ಶಾಂತಿ ನೆಲೆಸಬೇಕೆಂದು ಆಗ್ರಹಿಸಿ ಎಡಪಕ್ಷಗಳಿಂದ ಧರಣಿ, ಹಲವರು ವಶಕ್ಕೆ!

ವಾರ್ತಾಭಾರತಿವಾರ್ತಾಭಾರತಿ20 Oct 2023 7:59 PM IST
share
ಬೆಂಗಳೂರು | ಇಸ್ರೇಲ್- ಫೆಲೆಸ್ತೀನ್‍ನಲ್ಲಿ ಶಾಂತಿ ನೆಲೆಸಬೇಕೆಂದು ಆಗ್ರಹಿಸಿ ಎಡಪಕ್ಷಗಳಿಂದ ಧರಣಿ, ಹಲವರು ವಶಕ್ಕೆ!

ಬೆಂಗಳೂರು, ಅ.20: ಇಸ್ರೇಲ್ ಮತ್ತು ಫೆಲೆಸ್ತೀನ್‍ನಲ್ಲಿ ಶಾಂತಿ ನೆಲೆಸಬೇಕೆಂದು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಶುಕ್ರವಾರ ಧರಣಿ ನಡೆಸಿದ ಎಡಪಕ್ಷಗಳ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

‘ಯುದ್ದ ಬೇಡ, ಶಾಂತಿ ಬೇಕು’ ಎಂಬ ಘೋಷವಾಕ್ಯದೊಂದಿಗೆ ಇಸ್ರೇಲ್ ಮತ್ತು ಫೆಲೆಸ್ತೀನ್‍ನಲ್ಲಿ ಶಾಂತಿ ನೆಲೆಸಲಿ ಎಂಬ ಆಗ್ರಹದೊಂದಿಗೆ ಸಿಪಿಎಂ, ಸಿಪಿಐ, ಸಿಪಿಐ(ಎಂಎಲ್) ಸೇರಿದಂತೆ ಎಡಪಕ್ಷಗಳ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದು, ಅವರನ್ನು ಆಡುಗೋಡಿ ಪೊಲೀಸ್ ಠಾಣೆಯ ಬಯಲು ಜಾಗದಲ್ಲಿ ಇರಿಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಆಡುಗೋಡಿ ಪೊಲೀಸ್ ಠಾಣೆಯ ಬಯಲು ಜಾಗದಲ್ಲೂ ಯುದ್ಧ ವಿರೋಧಿ ಕವಿತೆಗಳ ಮೂಲಕ ಆಕ್ರೋಶ ಹೊರಹಾಕಿದ್ದು, ಇಸ್ರೇಲ್ ಮತ್ತು ಫೆಲೆಸ್ತೀನ್‍ನಲ್ಲಿ ಶಾಂತಿ ನೆಲಸಲಿ ಎಂದು ಆಗ್ರಹಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್, ‘ಇಸ್ರೇಲ್ ದಶಕಗಳಿಂದ ಫೆಲೆಸ್ತೀನ್ ಜನರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಾ ಬಂದಿದೆ. ಫೆಲೆಸ್ತೀನ್‍ನ ನಾಗರಿಕರನ್ನು ನಿರ್ವಸತಿಕರನ್ನಾಗಿ ಮಾಡಿ ಇಂದು ಫೆಲೆಸ್ತೀನ್ ದೇಶವನ್ನು ಭೂಪಟದಿಂದ ಅಳಿಸಿ ಹಾಕಿದೆ. ಇಂತಹ ಸಂದರ್ಭದಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿರುವ ಫೆಲೆಸ್ತೀನ್ ನಾಗರಿಕರು ಕೆಲವು ಪ್ರದೇಶಗಳಲ್ಲಿ ಗುಲಾಮರಾಗಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹಮಾಸ್ ಎನ್ನುವ ಸಂಘಟನೆಯನ್ನು ಗುರಿಯಾಗಿಟ್ಟುಕೊಂಡು ಇಡೀ ಫೆಲೆಸ್ತೀನ್ ಜನಾಂಗದ ಮೇಲೆ ದಾಳಿ ಮಾಡುತ್ತಿರುವ ಇಸ್ರೇಲ್ ಪ್ರಭುತ್ವದ ನೀತಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದರು.

ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್, ಸಿಪಿಐ(ಎಂಎಲ್) ಮುಖಂಡ ಅಪ್ಪಣ್ಣ ಹಾಗೂ ಎಡಪಕ್ಷಗಳ ನಾಯಕರಾದ ಪ್ರತಾಪಸಿಂಹ, ಮಂಜುನಾಥ್, ದೇವಿ, ಕೆ.ಮಹಾಂತೇಶ್ ಹುಳ್ಳಿ ಉಮೇಶ್, ನವೀನ್ ಕುಮಾರ್, ಪ್ರಭಾ ಬೆಳವಂಗಲ, ಭೀಮನಗೌಡ ಸೇರಿದಂತೆ ವಿವಿಧ ಪಕ್ಷಗಳ ನೂರಾರು ಕಾರ್ಯಕರ್ತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X