Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 30 ಡಿವೈಎಸ್ಪಿ, 132 ಇನ್‍‌ಸ್ಪೆಕ್ಟರ್ ಗಳ...

30 ಡಿವೈಎಸ್ಪಿ, 132 ಇನ್‍‌ಸ್ಪೆಕ್ಟರ್ ಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ30 Jan 2024 8:48 PM IST
share
30 ಡಿವೈಎಸ್ಪಿ, 132 ಇನ್‍‌ಸ್ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಪೊಲೀಸ್ ಇಲಾಖೆಯ 30 ಡಿವೈಎಸ್ಪಿಗಳು ಹಾಗೂ 132 ಇನ್‍ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇದೇ ವೇಳೆ ಮೂವರು ಡಿವೈಎಸ್ಪಿ ವರ್ಗಾವಣೆಯನ್ನು ರದ್ದುಗೊಳಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಡೈರೆಕ್ಟರ್ ಜನರಲ್ ಮತ್ತು ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಪರವಾಗಿ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಘಟಕಾಧಿಕಾರಿಗಳು, ವರ್ಗಾವಣೆಗೊಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಯು.ಡಿ. ಕೃಷ್ಣಕುಮಾರ್ ಅವರನ್ನು ಬಿಡಿಎ ಡಿವೈಎಸ್‍ಪಿಯನ್ನಾಗಿ, ಎಚ್.ಬಿ.ರಮೇಶ್ ಕುಮಾರ್ ಅವರನ್ನು ವಿ.ವಿ.ಪುರಂ ಉಪವಿಭಾಗದ ಎಸಿಪಿಯನ್ನಾಗಿ, ಎಂ.ಎನ್.ನಾಗರಾಜ್ ಅವರನ್ನು ಸಿಸಿಬಿ ಎಸಿಪಿಯನ್ನಾಗಿ, ಅನುಷರಾಣಿ ಡಿಸಿಆರ್ ಇ, ಮೈಸೂರು ಎಸಿಪಿಯನ್ನಾಗಿ ಸೇರಿದಂತೆ ಒಟ್ಟು 30 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ.

ಸ್ವರ್ಣ ಜಿ.ಎಸ್ ಅವರನ್ನು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಗೆ, ರವಿಕಿರಣ್ ಎಸ್.ಎಸ್. ಅವರನ್ನು ಬೆಂಗಳೂರಿನ ಸಂಪಗಿರಾಮನಗರ ಪೊಲೀಸ್ ಠಾಣೆಗೆ, ಅನಿತಾಕುಮಾರಿ ಎಂ. ಅವರನ್ನು ಬೆಂಗಳೂರಿನ ಮಹದೇವಪುರ ಸಂಚಾರ ಪೊಲೀಸ್ ಠಾಣೆಗೆ, ಶ್ರೀಧರ್ ಕೆ.ವಿ. ಅವರನ್ನು ಮೈಸೂರಿನ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ ಸೇರಿದಂತೆ 132 ಪೊಲೀಸ್ ಇನ್‍ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

ಡಿವೈಎಸ್ಪಿಗಳಾದ ಶಿವಕುಮಾರ್ ಟಿ.ಎಂ., ಸೈಯದ್ ರೋಷನ್ ಜಮೀರ್, ಸುಮೀತ್ ಎ.ಆರ್ ಅವರುಗಳನ್ನು ವರ್ಗಾವಣೆಯಿಂದ ರದ್ದುಗೊಳಿಸಿ ಆದೇಶದಲ್ಲಿ ತಿಳಿಸಲಾಗಿದೆ.

Tags

DySPInspectors
share
ವಾರ್ತಾಭಾರತಿ
ವಾರ್ತಾಭಾರತಿ
Next Story
X