ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜು.12: ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿದೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಎಸ್.ಎನ್.ಸಿದ್ದರಾಮಪ್ಪ, ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ತಿಕಾ ಕಟಿಯಾರ್, ಬೆಂಗಳೂರು ನಗರ ಡಿಸಿಪಿ(ಆಡಳಿತ)ಯಾಗಿ ಡಿ.ಆರ್.ಸಿರಿ ಗೌರಿ ಹಾಗೂ ಸಿಐಡಿ ಸೈಬರ್ ಕ್ರೈಮ್ ವಿಭಾಗದ ಎಸ್ಪಿಯಾಗಿ ಡಾ.ಅನೂಪ್ ಎ.ಶೆಟ್ಟಿಯನ್ನು ವರ್ಗಾವಣೆ ಮಾಡಲಾಗಿದೆ.
Next Story





