Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಐಎಎಸ್ ಅಧಿಕಾರಿಗಳ ವರ್ಗಾವಣೆ

ಐಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ23 Sept 2026 2:05 PM IST
share
ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಲವು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಯೋಜಿಸಲಾಗಿದೆ.

ಡಾ. ಕೆ. ರಾಕೇಶ್ ಕುಮಾರ್ ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಳಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಅವರನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ. ಇದರೊಂದಿಗೆ, ಭೂಮಾಪನ, ಕಂದಾಯ ನಿರ್ಣಯ ಹಾಗೂ ಭೂದಾಖಲಾತಿಗಳ ಇಲಾಖೆಯ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಅವರಿಗೆ ವಹಿಸಲಾಗಿದೆ.

ಖಜಾನೆ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ರಘುನಂದನ ಮೂರ್ತಿಯನ್ನು ಬಿಡುಗಡೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಅರುಂಧತಿ ಚಂದ್ರಶೇಖರ್ ಅವರನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಯೋಜಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಫೌಝಿಯಾ ತರನ್ನುಂ ಅವರನ್ನು ಹಾಲಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ವಾಣಿಜ್ಯ ಮತ್ತು ಉದ್ಯಮ ಇಲಾಖೆಯ ಆಯುಕ್ತ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ನಿಯೋಜಿಸಲಾಗಿದೆ.

ಇದರೊಂದಿಗೆ ಪಾಟೀಲ್ ಯಲಗೌಡ ಶಿವನಗೌಡ ಅವರಿಗೆ ಪಂಚಾಯತ್ ರಾಜ್ ಆಯುಕ್ತ ಹುದ್ದೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಲವಿಶ್ ಓರ್ಡಿಯಾ ಅವರನ್ನು ಹಾಲಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರನ್ನು ನಿಯೋಜಿಸಲಾಗಿದೆ.

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನ ವ್ಯವಸ್ಥಾಪಕಿ ಶಿಲ್ಪಾ ಆರ್. ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಜೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ ಅವರನ್ನು ನಿಯೋಜಿಸಲಾಗಿದೆ.

ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಶಿ ಆನಂದ್ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಕೊಡಗು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್. ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಶಿ ಆನಂದ್ ಅವರನ್ನು ನಿಯೋಜಿಸಲಾಗಿದೆ.

ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್. ಅವರನ್ನು ನಿಯೋಜಿಸಲಾಗಿದೆ.

ಕೊಡಗು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಕೊಳ್ಳೇಗಾಲದ ಸಹಾಯಕ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಮೀನಾ ಅವರನ್ನು ನಿಯೋಜಿಸಲಾಗಿದೆ.

Tags

TransferIAS officers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X