Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುಜಿಸಿಇಟಿ 2025: ಆಪ್ಷನ್ ಎಂಟ್ರಿ...

ಯುಜಿಸಿಇಟಿ 2025: ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ಸರ್ವರ್ ಸಮಸ್ಯೆಗೆ ಆತಂಕ ಬೇಡ

ವಾರ್ತಾಭಾರತಿವಾರ್ತಾಭಾರತಿ11 July 2025 9:23 PM IST
share
ಯುಜಿಸಿಇಟಿ 2025: ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ಸರ್ವರ್ ಸಮಸ್ಯೆಗೆ ಆತಂಕ ಬೇಡ

ಬೆಂಗಳೂರು : ಸರ್ವರ್‌ ನಲ್ಲಿ ಕಾಣಿಸಿಕೊಂಡಿದ್ದ ಸಮಸ್ಯೆಯು ಸಹಜ ಸ್ಥಿತಿಗೆ ಮರಳುತ್ತಿದ್ದರೂ ಯುಜಿಸಿಇಟಿ-25 ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜು.15ರಿಂದ ಜು. 18ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ವರ್ ಸಮಸ್ಯೆ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಎಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ಪ್ರಕ್ರಿಯೆ ಪೂರೈಸಲು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಅಭ್ಯರ್ಥಿಗಳು ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜ್ ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಒಮ್ಮೆಗೇ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಪೋರ್ಟಲ್ ಅನ್ನು ದೀರ್ಘ ಸಮಯದವರೆಗೆ ಸಕ್ರಿಯ ಅವಸ್ಥೆಯಲ್ಲಿ ಇರಿಸುವುದು ತಪ್ಪುತ್ತದೆ. ಇತರ ಅಭ್ಯರ್ಥಿಗಳಿಗೆ ಪೋರ್ಟಲ್ ಲಭ್ಯತೆಯನ್ನು ಇದು ಸುಲಭಗೊಳಿಸುತ್ತದೆ ಎಂದು ಅವರು ವಿವರಿಸಿದ್ದಾರೆ.

ಆಯ್ಕೆ ನಮೂದು ಪೋರ್ಟಲ್ ಪುನರಾರಂಭದ ಬಗ್ಗೆ ಎಲ್ಲ ಅಭ್ಯರ್ಥಿಗಳಿಗೆ ಜ್ಞಾಪನ ಸಂದೇಶ ಕಳುಹಿಸಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ವೇಳಾಪಟ್ಟಿಯನ್ನು ವೆಬ್ ಸೈಟ್ ಗೆ ಭೇಟಿ ನೀಡಿ ಗಮನಿಸಲು ತಿಳಿಸಲಾಗಿದೆ. ಜುಲೈ 21ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಹಾಗೂ ಜುಲೈ 28ರಂದು ಅಂತಿಮ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದರು.

ವೈದ್ಯಕೀಯ ಕೋರ್ಸ್: ಜು.17ರಿಂದ ದಾಖಲೆ ಪರಿಶೀಲನೆ: ಜು.7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ(‘ಎ’ಯಿಂದ ‘ಒ’ವರೆಗೆ ಹಾಗೂ ‘ಝಡ್’ ಕ್ಲಾಸ್‍ನಡಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ/ದಂತ ವೈದ್ಯಕೀಯ / ಆರ್ಯುವೇದ /ಹೋಮಿಯೋಪತಿ/ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ, ಬೆಂಗಳೂರು ಇಲ್ಲಿಗೆ ಜು.17ರಿಂದ 19ರೊಳಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ವಿಶೇಷ ಪ್ರವರ್ಗಗಳಡಿ ಕ್ಲೇಮು ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, ‘ಎ’ಯಿಂದ ‘ಒ’ ಹಾಗೂ ‘ಝಡ್’ ಕ್ಲಾಸಿನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆ ಪ್ರಕಾರ ಹಾಜರಾಗಬೇಕು, ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದೆ. ಅಭ್ಯರ್ಥಿಗಳು ಓದಿಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಕನ್ನಡ ಭಾಷಾ ಪರೀಕ್ಷೆ: ಹೊಸದಾಗಿ ನೋಂದಣಿ ಮಾಡಿರುವ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಜು.17ರ ಮಧ್ಯಾಹ್ನ 3.30ರಿಂದ ಸಂಜೆ 4.30ರ ವರೆಗೆ ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದೂ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X