Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರ ಕನ್ನಡಿಗರನ್ನು ಸದಾ ಸವತಿ...

ಕೇಂದ್ರ ಸರಕಾರ ಕನ್ನಡಿಗರನ್ನು ಸದಾ ಸವತಿ ಮಕ್ಕಳಂತೆ ಕಂಡಿದೆ: ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ2 Jan 2024 12:36 PM IST
share
ಕೇಂದ್ರ ಸರಕಾರ ಕನ್ನಡಿಗರನ್ನು ಸದಾ ಸವತಿ ಮಕ್ಕಳಂತೆ ಕಂಡಿದೆ: ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಜ್ಯದ ರೈತರು ಬರದಿಂದ ಕಂಗಾಲಾಗಿದ್ದಾರೆ, ಇಂತಹ ಪ್ರಾಕೃತಿಕ ಸವಾಲುಗಳು ಎದುರಾದಾಗಲೆಲ್ಲ ಕೇಂದ್ರ ಸರಕಾರ ಕನ್ನಡಿಗರನ್ನು ಸದಾ ಸವತಿ ಮಕ್ಕಳಂತೆ ಕಂಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನೆಡಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಹಲವು ಪತ್ರಗಳನ್ನು ಬರೆದರೂ ಕೇಂದ್ರದಿಂದ ಸ್ಪಂದನೆ ಇಲ್ಲ, ಖುದ್ದು ಭೇಟಿಯಾಗಿ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟರೂ ಪರಿಹಾರ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕವು ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿದ್ದಿದ್ದರೆ ಪ್ರಧಾನಿಗಳ ಮನ ಮಿಡಿಯುತ್ತಿತ್ತೋ ಏನೋ! ಏಕೆಂದರೆ ಅವರಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ ಕರ್ನಾಟಕದ ಮೇಲಿಲ್ಲ. ರಾಜ್ಯದಲ್ಲಿ 25+1 ಬಿಜೆಪಿ ಸಂಸದರಿದ್ದಾರೆ, ಅವರಿಗೆ ಕನ್ನಡಿಗರ ಸ್ಥಿತಿಗತಿಯ ಬಗ್ಗೆ, ತಮ್ಮ ಹೊಣೆಗಾರಿಕೆಯ ಬಗ್ಗೆ ಕಿಂಚಿತ್ ಪ್ರಜ್ಞೆ ಇಲ್ಲ. ಸಂಸದ ಸ್ಥಾನವನ್ನು ಕೇವಲ "ಮೋದಿ ಭಜನಾ ಮಂಡಳಿಯ ಸದಸ್ಯತ್ವ" ಎಂದು ಪರಿಭಾವಿಸಿದಂತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಸಂಸದರಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಏನು ಮಾಡುತ್ತಿದ್ದಾರೆ,‌ ಎಂಬುದರ ಬಗ್ಗೆ ಇರುವ ಅರ್ಧದಷ್ಟು ಆಸಕ್ತಿ ಜನರ ಬಗ್ಗೆ ಇದ್ದಿದ್ದರೆ ಕನ್ನಡಿಗರಿಂದ ಪಡೆದ ಮತಕ್ಕೆ ಸ್ವಲ್ಪವಾದರೂ ನ್ಯಾಯ ಸಲ್ಲಿಸಿದಂತಾಗುತ್ತಿತ್ತು ಎಂದು ಹೇಳಿದ್ದಾರೆ

ಬರ ಪರಿಹಾರಕ್ಕಾಗಿ ಅಥವಾ ಇನ್ಯಾವುದೇ ರಾಜ್ಯದ ಸಮಸ್ಯೆಗಳ ಬಗ್ಗೆ ಒಮ್ಮೆಯೂ ರಾಜ್ಯ ಬಿಜೆಪಿ ಸಂಸದರು ನಿಯೋಗ ಮಾಡಿಕೊಂಡು ಹೋಗಿ ಕೇಂದ್ರ ಸರ್ಕಾರವನ್ನು ಗಮನ ಸೆಳೆದಿರುವ ಉದಾಹರಣೆ ಇಲ್ಲ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X