Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಟ ಪ್ರಕಾಶ್ ರಾಜ್, ಗೃಹ ಸಚಿವ...

ನಟ ಪ್ರಕಾಶ್ ರಾಜ್, ಗೃಹ ಸಚಿವ ಪರಮೇಶ್ವರ್‌ ವಿರುದ್ಧ ಕೇಂದ್ರ ಸಚಿವ ಪ್ರ‌ಹ್ಲಾದ್ ಜೋಶಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ7 Sept 2023 5:47 PM IST
share
ನಟ ಪ್ರಕಾಶ್ ರಾಜ್, ಗೃಹ ಸಚಿವ ಪರಮೇಶ್ವರ್‌ ವಿರುದ್ಧ ಕೇಂದ್ರ ಸಚಿವ ಪ್ರ‌ಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ʼನಟ ಪ್ರಕಾಶ್ ರಾಜ್ ಸೇರಿ ಅತೃಪ್ತ ಆತ್ಮಗಳು ಸುದ್ದಿಯಲ್ಲಿ ಇರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆʼ ಎಂದು ಕೇಂದ್ರ ಸಚಿವ ಪ್ರ‌ಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಗೃಹ ಸಚಿವರನ್ನು ನಾವು ಜಂಟಲ್'ಮನ್ ಎಂದು ತಿಳಿದಿದೆವು. ಆದರೆ ಜಿ.ಪರಮೇಶ್ವರ್ ಕೂಡಾ ಮತಬ್ಯಾಂಕ್ ರಾಜಕೀಯಕ್ಕೆ ಏನೇನೂ ಮಾತನಾಡುತ್ತಿದ್ದಾರೆ. ಹಿಂದೂ, ಸನಾತನ ಧರ್ಮ ಅನ್ನೋದ ನಿತ್ಯ ನೂತನ, ಚಿರಪುರಾತನ, ಸನಾತನ ಸಂಸ್ಕೃತಿ ಬಹಳ ಪುರಾತನವಾಗಿದೆ ಎನ್ನೋದು ಮೊದಲು ತಿಳಿದುಕೊಳ್ಳಲಿʼʼ ಎಂದು ಹರಿಹಾಯ್ದರು.

ʼʼಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಮಾತಾಡಿದ್ದಾರೆ. ಅಚಾನಕ್ಕಾಗಿ ಅವರು ಹೇಳಿಕೆ ಕೊಟ್ಟಿಲ್ಲ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು. ಈವರೆಗೆ ಕಾಂಗ್ರೆಸ್ ಪಾರ್ಟಿ ಅದನ್ನು ಖಂಡಿಸಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಸಚಿವ ಪ್ರಿಯಾಂಕ್ ಖರ್ಗೇ ಸಮರ್ಥಿಸಿಕೊಂಡಿದ್ದಾರೆʼʼ ಎಂದರು.

ʼʼರಾಹುಲ್ ಗಾಂಧಿ ಅಮೇರಿಕದಲ್ಲಿ ಹೋಗಿ ಮುಸ್ಲೀಮ್ ಲೀಗ್ ಸೆಕ್ಯುಲರ್ ಪಾರ್ಟಿ ಎಂದಿದ್ದರು. ಮುಸ್ಲೀಮ್ ಲೀಗ್‌ನಿಂದ ದೇಶ ವಿಭಜನೆಯಾಗಿದೆ, ನರಮೇಧವಾಗಿದೆ. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳುವ ಆತುರದಲ್ಲಿ ಹೇಳಿಕೆಯನ್ನು ಖಂಡಿಸಿಲ್ಲ. ಸುತ್ತು ಬಳಸಿ ಎಲ್ಲಾ ಧರ್ಮ ನಂಬುತ್ತೇವೆ ಅಂತಾರೆ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಡಿಸಿಎಂ ಡಿ‌.ಕೆ‌. ಶಿವಕುಮಾರ್ ದೇವಸ್ಥಾನಕ್ಕೆ ಹೋಗ್ತಾರೆ ಅವರ ನಿಲುವೇನು.? ಡಿಎಮ್‌ಕೆ ಹೇಳಿಕೆ ಖಂಡಿಸಲು ನಿಮಗೆ ಶಕ್ತಿಯಿಲ್ಲ. ದೇಶದ ಸಂಸ್ಕೃತಿ, ನಂಬಿಕೆ, ಸಮಗ್ರತೆ ಏನಾದರೂ ಆಗಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ತುಷ್ಟೀಕರಣದ ರಾಜಕೀಯದ ಹಾದಿ ತಲುಪಿದೆ. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದುʼʼ ಒತ್ತಾಯಿಸಿದರು.

ʼʼಭಾರತ್ ಹೆಸರಿನ ಕುರಿತು ಕೇಂದ್ರ ಸರ್ಕಾರದ ವಕ್ತಾರರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಭಾರತ ಎನ್ನುವವರು ಭಾರತ ಅನ್ನಲಿ, ಇಂಡಿಯಾ ಅನ್ನೋರು ಇಂಡಿಯಾ ಅನ್ನಲಿʼʼ ಎಂದು‌ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X