Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿ ಸರ್ಕಾರದ ವಿದೇಶಾಂಗ ನೀತಿ ಟೀಕಿಸಿದ...

ಮೋದಿ ಸರ್ಕಾರದ ವಿದೇಶಾಂಗ ನೀತಿ ಟೀಕಿಸಿದ ಪೋಸ್ಟ್‌ಗೆ ಕಾನೂನು ಉಲ್ಲಂಘನೆ ಆರೋಪ: ಚಿಂತಕ ಶಿವಸುಂದರ್ ಖಾತೆಗೆ ಉತ್ತರಾಖಂಡ ಪೊಲೀಸರ ನೋಟಿಸ್

ನಿಹಾಲ್ ಮುಹಮ್ಮದ್ ಕುದ್ರೋಳಿನಿಹಾಲ್ ಮುಹಮ್ಮದ್ ಕುದ್ರೋಳಿ20 Nov 2026 7:56 PM IST
share
ಮೋದಿ ಸರ್ಕಾರದ ವಿದೇಶಾಂಗ ನೀತಿ ಟೀಕಿಸಿದ ಪೋಸ್ಟ್‌ಗೆ ಕಾನೂನು ಉಲ್ಲಂಘನೆ ಆರೋಪ: ಚಿಂತಕ ಶಿವಸುಂದರ್ ಖಾತೆಗೆ ಉತ್ತರಾಖಂಡ ಪೊಲೀಸರ ನೋಟಿಸ್

ಬೆಂಗಳೂರು: ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶಿವಸುಂದರ್ ಅವರು ಪ್ರಕಟಿಸಿದ ಪೋಸ್ಟ್ ಒಂದು ಭಾರತೀಯ ಕಾನೂನನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಉತ್ತರಾಖಂಡ ಪೊಲೀಸರು ‘ಎಕ್ಸ್’ ಸಂಸ್ಥೆಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಖ್ಯಾತ ಚಿಂತಕ, ಅಂಕಣಕಾರ ಹಾಗೂ @ShivasundarShi1 ಖಾತೆದಾರರಾದ ಶಿವಸುಂದರ್ ಅವರಿಗೆ ‘ಎಕ್ಸ್’ ಅಧಿಕೃತವಾಗಿ ಮಾಹಿತಿ ನೀಡಿದೆ.

ಅಕ್ಟೋಬರ್ 23, 2026ರಂದು ಬೆಳಗ್ಗೆ 9:39ಕ್ಕೆ ಶಿವಸುಂದರ್ ಅವರು ತಮ್ಮ ಖಾತೆಯಲ್ಲಿ ಪೋಸ್ಟರ್‌ ಒಂದನ್ನು ಹಂಚಿಕೊಂಡಿದ್ದರು. "ವಿರೋಧ ಪಕ್ಷಗಳಿಗೆ ವಿದೇಶಿ ನಂಟು ಇದೆಯೇ ಇಲ್ಲವೇ ಗೊತ್ತಿಲ್ಲ, ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಅಮೆರಿಕದೊಂದಿಗೆ ಗುಲಾಮಗಿರಿ ಸಂಬಂಧವನ್ನು ಮತ್ತು ಘೋಷಿತ ಯುದ್ಧ ಅಪರಾಧಿ ನೆತನ್ಯಾಹು ಅವರೊಂದಿಗೆ ರಾಜಿ ಸಂಬಂಧವನ್ನು ಹೊಂದಿದೆ ಎಂಬುದು ನಿರ್ವಿವಾದಿತ ಸತ್ಯ" ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದರು.

ಈ ಪೋಸ್ಟ್ ಭಾರತೀಯ ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಉತ್ತರಾಖಂಡ ಪೊಲೀಸರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಸ್ಟ್ ತೆರವುಗೊಳಿಸುವಂತೆ ಕಾನೂನು ಜಾರಿ ಸಂಸ್ಥೆಯಿಂದ ಮನವಿ ಬಂದಿರುವುದಾಗಿ ‘ಎಕ್ಸ್’ ಸಂಸ್ಥೆಯು ಬಳಕೆದಾರರಿಗೆ ತಿಳಿಸಿದೆ ಎಂದು ಅವರು ‘ವಾರ್ತಾಭಾರತಿ’ಯೊಂದಿಗೆ ಹಂಚಿಕೊಂಡಿರುವ ಮಾಹಿತಿಯಲ್ಲಿ ತಿಳಿಸಿದ್ದಾರೆ.

ಬಳಕೆದಾರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಗೌರವಿಸುವ ನೀತಿಯ ಭಾಗವಾಗಿ, ಸರ್ಕಾರಿ ಅಥವಾ ಕಾನೂನು ಜಾರಿ ಸಂಸ್ಥೆಗಳಿಂದ ವಿಷಯವನ್ನು ತೆಗೆದುಹಾಕುವಂತೆ ಮನವಿ ಬಂದಾಗ ಬಳಕೆದಾರರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ ಎಂದು ‘ಎಕ್ಸ್’ ಸ್ಪಷ್ಟಪಡಿಸಿದೆ. ಬಳಕೆದಾರರು ಮನವಿ ಬಂದ ದೇಶದಲ್ಲಿ ವಾಸಿಸುತ್ತಿರಲಿ ಅಥವಾ ಇಲ್ಲದಿರಲಿ ಈ ನೋಟಿಸ್ ನೀಡಲಾಗುತ್ತದೆ.

ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಬಳಕೆದಾರರಿಗೆ ಅವಕಾಶ ನೀಡುವುದು ಈ ಸೂಚನೆಯ ಉದ್ದೇಶವಾಗಿದೆ ಎಂದು ಸಂಸ್ಥೆ ಹೇಳಿದೆ. ಈ ನಿಟ್ಟಿನಲ್ಲಿ ಕಾನೂನು ಸಲಹೆ ಪಡೆಯುವುದು, ನ್ಯಾಯಾಲಯದಲ್ಲಿ ಪೊಲೀಸರ ಮನವಿಯನ್ನು ಪ್ರಶ್ನಿಸುವುದು, ಸಂಬಂಧಪಟ್ಟ ನಾಗರಿಕ ಸಮಾಜದ ಸಂಘಟನೆಗಳನ್ನು ಸಂಪರ್ಕಿಸುವುದು ಅಥವಾ ಸ್ವಯಂಪ್ರೇರಿತವಾಗಿ ಪೋಸ್ಟ್ ಅನ್ನು ಅಳಿಸಿಹಾಕುವ ಆಯ್ಕೆಗಳು ಬಳಕೆದಾರರ ಮುಂದಿವೆ.

Tags

Uttarakhand PoliceShivasundarforeign policy
share
ನಿಹಾಲ್ ಮುಹಮ್ಮದ್ ಕುದ್ರೋಳಿ
ನಿಹಾಲ್ ಮುಹಮ್ಮದ್ ಕುದ್ರೋಳಿ
Next Story
X