ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ವಿ.ಅನ್ಬುಕುಮಾರ್ ನೇಮಕ

ವಿ.ಅನ್ಬುಕುಮಾರ್ (Photo: X/@siamindia)
ಬೆಂಗಳೂರು: ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ವಿ.ಅನ್ಬುಕುಮಾರ್ ಅವರನ್ನು ರಾಜ್ಯ ಸರಕಾರದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗವು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
Next Story





