Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ...

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ | 300 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ22 Aug 2024 9:06 PM IST
share
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ | 300 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ ಅಧಿಕಾರಿಗಳು

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಿಐಡಿ ಡಿವೈಎಸ್ಪಿ , ಮುಹಮ್ಮದ್ ರಫೀಕ್ ಬೆಂಗಳೂರಿನಿಂದ ಆಗಮಿಸಿ ಚಾರ್ಜ್ ಶೀಟ್ ಸಲ್ಲಿಸಿದರು.

300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಸಿಐಡಿ ಅಧಿಕಾರಿಗಳು ಚಂದ್ರಶೇಖರ್ ಅವರ ಹೆಂಡತಿ ಮತ್ತು ನಿಗಮದ ಅಧಿಕಾರಿಗಳನ್ನು ಸಾಕ್ಷ್ಯ ಮಾಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್ ನೋಟ್ ನಲ್ಲಿ ಬರೆದಿದ್ದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎ1 ಆರೋಪಿ ಜೆ.ಜಿ.ಪದ್ಮನಾಭ ಹಾಗೂ ನಿಗಮದ ಲೆಕ್ಕಾಧಿಕಾರಿಯಾಗಿರುವ ಎ2 ಆರೋಪಿಯಾಗಿರುವ ಪರಶುರಾಮ ತಪ್ಪಿತಸ್ಥರೆಂದು ಸಲ್ಲಿಕೆಯಾದ ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಪರಶುರಾಮ್ ಅವರು ಕೂಡ ನಿಗಮದ ಹಗರಣದಲ್ಲಿ ಪಾಲು ಪಡೆದಿದ್ದಾರೆ ಎಂದು ಹೇಳಿದೆ.

ಯಾವಾಗ ಆತ್ಮಹತ್ಯೆ?:

ಇಲ್ಲಿನ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ.26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡು 60 ದಿನಗಳು ಮುಗಿಯುತ್ತಿದ್ದ ಹಿನ್ನೆಲೆಯಲ್ಲಿ ಈ ಚಾರ್ಜ್‌ಶೀಟ್‌ ಅನ್ನು ಗುರುವಾರ ಸಲ್ಲಿಸಲಾಯಿತು.

ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ನ್ಯಾಯಾಲಯಕ್ಕೆ ಸಂಪೂರ್ಣ ಸಲ್ಲಿಸಲು ಮತ್ತಷ್ಟು ಕಾಲಾವಕಾಶವನ್ನು ಸಿಐಡಿ ಅಧಿಕಾರಿಗಳು ಈ ಸಂದರ್ಭದಲ್ಲಿ ಕೋರಿದರು.

ಚಾರ್ಜ್‌ ಶೀಟ್ ನಲ್ಲಿ ಏನಿದೆ :

ಚಾರ್ಜ್‌ ಶೀಟ್‌ ನಲ್ಲಿ ಚಂದ್ರಶೇಖರ್ ಆತ್ಮಹತ್ಯೆಗೆ ನಿಗಮದ ಎಂ. ಡಿ. ಪದ್ಮನಾಭನ್‌ ಮತ್ತು ಪರಶುರಾಮ್‌ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಅವರು ಕೂಡ ನಿಗಮದ ಹಗರಣದಲ್ಲಿ ಒಂದಿಷ್ಟು ಹಣವನ್ನು ಪಡೆದಿದ್ದರು ಎಂದು ಹೇಳಲಾಗಿದೆ.

ಚಂದ್ರಶೇಖರ್ ಅವರನ್ನು ಗೋವಾ ಮತ್ತು ಹೈದ್ರಾಬಾದ್‌ ಗೆ ಕರೆದುಕೊಂಡು ಹೋದ ಪದ್ಮನಾಭ ಮತ್ತು ಪರಶುರಾಮ್‌ ಅವರು ಒತ್ತಡ ಹಾಕಿದ್ದರು. ನೀನು ಹಣ ಪಡೆದಿದ್ದೀಯಾ ಪ್ರಕರಣ ಬೆಳಕಿಗೆ ಬಂದರೆ ನೀನೊಬ್ಬನೇ ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾವೇ ದೂರು ಕೊಡ್ತೀವಿ ಎಂದು ಭಯ ಬೀಳಿಸಿದ್ದರು. ಹೀಗಾಗಿ ಪ್ರಕರಣ ಬೆಳಕಿಗೆ ಬಂದು ಸಿಕ್ಕಿಬೀಳುವ ಭಯಕ್ಕೆ ಒಳಗಾದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X