Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಾವಣಗೆರೆ - ಬಾಗಲಕೋಟೆ ಉಪಚುನಾವಣೆ |...

ದಾವಣಗೆರೆ - ಬಾಗಲಕೋಟೆ ಉಪಚುನಾವಣೆ | ʼವಾರ್ತಾಭಾರತಿʼ - 'ಸಂಕಲ್ಪ್' ಮತದಾನೋತ್ತರ ಸಮೀಕ್ಷೆ ಹೇಳಿದ್ದೇನು? ಆಗಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ4 May 2026 8:40 PM IST
share
ದಾವಣಗೆರೆ - ಬಾಗಲಕೋಟೆ ಉಪಚುನಾವಣೆ | ʼವಾರ್ತಾಭಾರತಿʼ - ಸಂಕಲ್ಪ್ ಮತದಾನೋತ್ತರ ಸಮೀಕ್ಷೆ ಹೇಳಿದ್ದೇನು? ಆಗಿದ್ದೇನು ?

ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬಗ್ಗೆ ವಾರ್ತಾಭಾರತಿ - ಸಂಕಲ್ಪ್ ಮತದಾನೋತ್ತರ ಸಮೀಕ್ಷೆಯ ಬಹುತೇಕ ಅಂಶಗಳು ಸೋಮವಾರ ಬಂದಿರುವ ಫಲಿತಾಂಶಕ್ಕೆ ಹೋಲಿಸಿದಾಗ ಸರಿಯಾಗಿರುವುದು ಕಂಡು ಬಂದಿದೆ. ಎರಡೂ ಕ್ಷೇತ್ರಗಳಲ್ಲಿ ವಿಜೇತರು ಹಾಗು ಮತಗಳ ಪ್ರಮಾಣದಲ್ಲಿ ವಾರ್ತಾಭಾರತಿ - ಸಂಕಲ್ಪ್ ಸಮೀಕ್ಷೆ ಬಹುತೇಕ ಸರಿಯಾಗಿದೆ.

ವಾರ್ತಾಭಾರತಿ - ಸಂಕಲ್ಪ್ ಸಮೀಕ್ಷೆಯಲ್ಲಿ ಯಾರು ಗೆಲ್ಲುತ್ತಾರೆ, ಪಕ್ಷಗಳು ಗಳಿಸುವ ಮತಗಳ ಪ್ರಮಾಣ ಹಾಗು ಗೆಲುವಿನ ಅಂತರವನ್ನು ಹೇಳಲಾಗಿತ್ತು. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿರುವುದು ನಿಜವಾಗಿದೆ.

ಮತಗಳ ಪ್ರಮಾಣದಲ್ಲೂ ಸಮೀಕ್ಷೆ ಬಹುತೇಕ ಸರಿಯಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ 43 ರಿಂದ 46% ಮತ ಗಳಿಸಬಹುದು ಎಂದು ಸಮೀಕ್ಷೆ ಹೇಳಿತ್ತು. ಬಿಜೆಪಿ 42.9 % ಮತ ಗಳಿಸಿದೆ. ಆದರೆ ಕಾಂಗ್ರೆಸ್ 43 ರಿಂದ 48 % ಮತ ಗಳಿಸಬಹುದು ಎಂಬ ಸಮೀಕ್ಷೆಯ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್ ಗೆ 55.41% ಮತಗಳು ಬಂದಿವೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆಲುವಿನ ಅಂತರ 2,000 ರಿಂದ 3,500 ಮತಗಳು ಎಂದು ಸಮೀಕ್ಷೆ ಹೇಳಿತ್ತು. ಆದರೆ ಕಾಂಗ್ರೆಸ್ 22,332 ಮತಗಳ ಅಂತರದಿಂದ ಗೆದ್ದಿದೆ.

ದಾವಣಗೆರೆ ದಕ್ಷಿಣದಲ್ಲಿ ಸಮೀಕ್ಷೆಯ ಅಂಶಗಳು ಬಹುತೇಕ ಸರಿಯಾಗಿವೆ. ಕಾಂಗ್ರೆಸ್ ಗೆ 43% ರಿಂದ 51% ಮತ ಸಿಗಲಿದೆ ಎಂದು ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್ ಗೆ 43.9% ಮತ ಬಂದಿದೆ. ಬಿಜೆಪಿಗೆ 42 ರಿಂದ 50% ಮತ ಸಿಗಲಿದೆ ಎಂದು ಸಮೀಕ್ಷೆ ಹೇಳಿತ್ತು. ಬಿಜೆಪಿಗೆ 40.34% ಮತಗಳು ಬಂದಿವೆ.

ದಾವಣಗೆರೆಯಲ್ಲಿ ಎಸ್ ಡಿ ಪಿ ಐ ಪಕ್ಷ ಈ ಬಾರಿ ಗಮನಾರ್ಹ ಸಂಖ್ಯೆಯಲ್ಲಿ ಮತ ಗಳಿಸಲಿದೆ ಹಾಗು ಅದರಿಂದ ಕಾಂಗ್ರೆಸ್ ಸಾಕಷ್ಟು ಮತಗಳನ್ನು ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿರುವುದು ನಿಜವಾಗಿದೆ. 6% ಮತ ಎಸ್ ಡಿ ಪಿ ಐ ಗೆ ಹೋಗಬಹುದು ಎಂದು ಸಮೀಕ್ಷೆ ಹೇಳಿತ್ತು. ಆ ಪಕ್ಷ 12% ಮತ ಗಳಿಸಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ 1,500 ರಿಂದ 2,600 ಮತಗಳ ಅಂತರದಿಂದ ಗೆಲ್ಲಬಹುದು ಎಂದಿತ್ತು ಸಮೀಕ್ಷೆ. ಕಾಂಗ್ರೆಸ್ 5,708 ಮತಗಳಿಂದ ಗೆದ್ದಿದೆ. ಕಳೆದ ಬಾರಿಗಿಂತ ಕಾಂಗ್ರೆಸ್ ಗೆಲುವಿನ ಅಂತರ ಸಾಕಷ್ಟು ಕಡಿಮೆಯಾಗಲಿದೆ ಹಾಗು ತೀವ್ರ ಪೈಪೋಟಿಯ ಸ್ಪರ್ಧೆ ಇರಲಿದೆ ಎಂದಿರುವುದು ಸರಿಯಾಗಿದೆ.

ವಾರ್ತಾಭಾರತಿ ಹಾಗು ಬೆಂಗಳೂರಿನ ರಾಜಕೀಯ ಸಂಶೋಧನಾ ಸಂಸ್ಥೆ ಸಂಕಲ್ಪ್ ಇದೇ ಮೊದಲ ಬಾರಿ ಪರೀಕ್ಷಾರ್ಥವಾಗಿ ಮತದಾನೋತ್ತರ ಸಮೀಕ್ಷೆ ನಡೆಸಿದ್ದವು. ಮೊದಲ ಪ್ರಯತ್ನದಲ್ಲಿ ಸಮೀಕ್ಷೆಯ ಹಲವಾರು ಅಂಶಗಳು ಫಲಿತಾಂಶದೊಂದಿಗೆ ತಾಳೆಯಾಗಿವೆ ಎಂಬುದು ಗಮನಾರ್ಹ. ಇದು ಮುಂದೆ ದೊಡ್ಡ ಪ್ರಮಾಣದಲ್ಲಿ ರಾಜ್ಯಾದ್ಯಂತ ಸಮೀಕ್ಷೆ ನಡೆಸಲು ಹುಮ್ಮಸ್ಸು ನೀಡಿದೆ.

Tags

Vartha Bharati - Sankalp SurveyBagalkot Bypolldavangere south
share
ವಾರ್ತಾಭಾರತಿ
ವಾರ್ತಾಭಾರತಿ
Next Story
X