Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.13ರಿಂದ ಆ.27ರ ವರೆಗೆ ವಿಧಾನಸೌಧ...

ಆ.13ರಿಂದ ಆ.27ರ ವರೆಗೆ ವಿಧಾನಸೌಧ ಸುತ್ತಲೂ ನಿಷೇಧಾಜ್ಞೆ ಜಾರಿ

ವಾರ್ತಾಭಾರತಿವಾರ್ತಾಭಾರತಿ8 Aug 2026 12:01 AM IST
share
ಆ.13ರಿಂದ ಆ.27ರ ವರೆಗೆ ವಿಧಾನಸೌಧ ಸುತ್ತಲೂ ನಿಷೇಧಾಜ್ಞೆ ಜಾರಿ

ಬೆಂಗಳೂರು: ಅನುಮತಿ ಪಡೆದು ಫ್ರೀಡಂ ಪಾರ್ಕ್‍ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ, ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಆ.13ರಿಂದ ಆ.27ರ ವರೆಗೆ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಧಿವೇಶನಗಳು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಈ ಕ್ರಮವನ್ನು ವಹಿಸಲಾಗಿದೆ. ನಿಷೇಧಾಜ್ಞೆಯ ಸಮಯದಲ್ಲಿ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ ಎಂದು ಉಲ್ಲೇಖಿಸಲಾಗಿದೆ.

ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Tags

Vidhana SoudhaProhibitory order
share
ವಾರ್ತಾಭಾರತಿ
ವಾರ್ತಾಭಾರತಿ
Next Story
X