Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಹನಿಟ್ರ್ಯಾಪ್ʼ ಸಿಬಿಐ ತನಿಖೆಗೆ...

ʼಹನಿಟ್ರ್ಯಾಪ್ʼ ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 March 2025 11:22 PM IST
share
ʼಹನಿಟ್ರ್ಯಾಪ್ʼ ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ, ಎಸ್‍ಐಟಿಯಿಂದ ಇದು ಖಂಡಿತಾ ಅಸಾಧ್ಯ ಎಂದು ತಿಳಿಸಿದರು.

ಸದನ ನಡೆಯುವ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಹಾಗೂ ಸಹಕಾರಿ ಸಚಿವರಾದ ರಾಜಣ್ಣ ಅವರು ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ.ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿತ್ತು ಎಂದರು.

ಮತ್ತೊಬ್ಬ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಿಗ್ಗೆ ಅದನ್ನು ಪುಷ್ಟೀಕರಿಸುವ ಹೇಳಿಕೆ ಕೊಟ್ಟಿದ್ದಾರೆ. ಸಚಿವರಾದ ರಾಜಣ್ಣ ಅವರು, ಘಟನೆ ನಡೆದಿರುವುದು ಸತ್ಯ. 48-49 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂಬ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದು ಬಹಳ ನೋವಿನಿಂದ ಮಾತನಾಡಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ರಾಜಣ್ಣನವರೇ ಹೇಳಿದ್ದಾರೆ ಎಂದು ಗಮನ ಸೆಳೆದರು.

ಗೃಹ ಸಚಿವರು ಇದರ ಕುರಿತು ಮಾತನಾಡಿದ್ದಾರೆ. ಪಕ್ಷಾತೀತವಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48-49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.

ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಯಾರ್ಯಾರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಉಲ್ಲೇಖಿಸುವುದಿಲ್ಲ. ಸ್ವತಃ ಒಬ್ಬ ಹಿರಿಯ ಸಚಿವರು ಇರುವ ವಿಷಯ ತಿಳಿಸಿದ್ದಾರೆ. ಇದು ಮುಖ್ಯಮಂತ್ರಿಗಳ ಗಮನಕ್ಕೂ ಹೋಗಿದೆ. ಬೇರೆ ಬೇರೆ ಪಕ್ಷಗಳ ರಾಷ್ಟ್ರೀಯ ನಾಯಕರ ಹನಿಟ್ರ್ಯಾಪ್ ಕುರಿತಂತೆ ಸ್ವತಃ ರಾಜಣ್ಣ ಅವರು ಹೇಳಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ಅವರೇ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.

Tags

VijayendraCBI probehoneytrap
share
ವಾರ್ತಾಭಾರತಿ
ವಾರ್ತಾಭಾರತಿ
Next Story
X