Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ...

ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿ ಪ್ರಕಟ; ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ29 Sept 2026 11:39 PM IST
share
ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿ ಪ್ರಕಟ; ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾರ್ಡ್‌ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಇತರ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ, ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿ 2026ರ ಸೆಪ್ಟಂಬರ್ 16ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.

Tags

Karnataka high courtlocal bodies
share
ವಾರ್ತಾಭಾರತಿ
ವಾರ್ತಾಭಾರತಿ
Next Story
X