Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಯನಾಡ್ ದುರಂತ : ಸಹಾಯಹಸ್ತ ನೀಡಲು...

ವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ.ಪಾಟೀಲ್ ಮನವಿ

ವಾರ್ತಾಭಾರತಿವಾರ್ತಾಭಾರತಿ10 Aug 2024 8:25 PM IST
share
ವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ.ಪಾಟೀಲ್ ಮನವಿ

ಬೆಂಗಳೂರು: ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ, ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಇಮೇಲ್ ವಿಳಾಸ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ ರಾಜ್ಯಕ್ಕೆ ನೆರವು ನೀಡಲು ಕರ್ನಾಟಕ ಸರಕಾರ ಬದ್ಧವಾಗಿದೆ ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.

Tags

Wayanad landslideMB Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X