Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆʼ:...

ʼಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆʼ: ಆಯುಧಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ ಬಗ್ಗೆ ಸಿಎಂ ಸ್ಪಷ್ಟನೆ

ಅಪಪ್ರಚಾರಕ್ಕೆ ಕಿವಿಗೊಡದಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Oct 2023 11:26 PM IST
share
ʼಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆʼ: ಆಯುಧಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ ಬಗ್ಗೆ ಸಿಎಂ ಸ್ಪಷ್ಟನೆ

ಬೆಂಗಳೂರು: ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

ʼಅಪಪ್ರಚಾರಕ್ಕೆ ಕಿವಿಗೊಡಬಾರದುʼ

ʼʼವಿಧಾನಸೌಧ ಮತ್ತು ವಿಕಾಸಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದುʼʼ ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X